ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಸುಳ್ಳು ಹೇಳ್ತಾರಂತೆ!

ನವದೆಹಲಿ, ಗುರುವಾರ, 9 ನವೆಂಬರ್ 2017 (09:11 IST)

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಯುಪಿಎ ಸರ್ಕಾರದಲ್ಲಿ ಎರಡು ಬಾರಿ ಪ್ರಧಾನಿಯಾದವರು. ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಸಭ್ಯ ರಾಜಕಾರಣಿ ಎಂದೇ ಪರಿಚಿತರು.


 
ಆದರೆ ಮನಮೋಹನ್ ಸಿಂಗ್ ಸುಳ್ಳುಗಾರ ಎಂದು ಗುಜರಾತ್ ಸಿಎಂ ವಿಜಯ್ ರೂಪಾನಿ ಆರೋಪಿಸಿದ್ದಾರೆ. ಗುಜರಾತ್ ನಲ್ಲಿ ಡಾ. ಸಿಂಗ್ ನೀಡಿದ್ದ ಹೇಳಿಕೆಯೊಂದನ್ನು ಆಧರಿಸಿ ಸಿಎಂ ವಿಜಯ್ ಅವರ ಮೇಲೆ ಸುಳ್ಳುಗಾರನ ಪಟ್ಟಿ ಕಟ್ಟಿದ್ದಾರೆ.
 
2011 ರಲ್ಲಿ ಅಂದು ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ, ಅಂದು ಪ್ರಧಾನಿಯಾಗಿದ್ದ ತಮ್ಮ ಬಳಿ ನರ್ಮದಾ ನದಿ ವಿವಾದದ ವಿಚಾರವಾಗಿ ಚರ್ಚಿಸಿರಲೇ ಇಲ್ಲ ಎಂದು ಮನಮೋಹನ್ ಸಿಂಗ್ ಹೇಳಿದ್ದರು. ಆದರೆ ಈ ಹೇಳಿಕೆ ಬರೀ ಸುಳ್ಳು. 2011 ಮತ್ತು 2013 ರಲ್ಲಿ ಮೋದಿ, ಮನಮೋಹನ್ ಸಿಂಗ್ ರನ್ನು ಭೇಟಿಯಾಗಿದ್ದರು. ಡಾ. ಸಿಂಗ್ ಬರೀ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ವಿಜಯ್ ರೂಪಾನಿ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೊಮ್ಮಕ್ಕಳಿಬ್ಬರೂ ರಾಜಕೀಯಕ್ಕೆ ಬರುವುದು ಖಚಿತ ಎಂದ ಎಚ್ ಡಿ ದೇವೇಗೌಡ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್ ವರಿಷ್ಠ ದೇವೇಗೌಡ ತಮ್ಮ ...

news

ಎರಡು ದಿನಗಳಿಂದ ವಿದ್ಯುತ್ ಕಣ್ಣಾ ಮುಚ್ಚಾಲೆಯಾಟ ಜೋರಾಗಿದೆಯೇ? ಅದಕ್ಕೆ ಕಾರಣ ಗೊತ್ತಾ?

ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ವಿದ್ಯುತ್ ಕಣ್ಣಾ ಮುಚ್ಚಾಲೆ ಜೋರಾಗಿದೆ. ಯಾವಾಗ ಕರೆಂಟ್ ಕೈ ...

news

ಜೆಡಿಎಸ್ ಪಾಳಯದತ್ತ ಮತ್ತೊಬ್ಬ ಬಿಜೆಪಿ ಮಾಜಿ ಸಚಿವನ ಚಿತ್ತ..!

ಕಾರವಾರ: ಬಿಜೆಪಿ ಅಧಿಕಾರದಲ್ಲಿದ್ದಾಗ ಪ್ರಭಾವಿ ಮುಖಂಡರಾಗಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ...

news

ಡಿಕೆಶಿಗೆ ಬಿಜೆಪಿ ಸೇರುವಂತೆ ಒತ್ತಡವಿತ್ತು : ಸಿಎಂ ಆರೋಪ

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಬಿಜೆಪಿ ...

Widgets Magazine
Widgets Magazine