ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರನ ವಿರುದ್ದ ಅವಹೇಳನಾರಿ ಪೋಸ್ಟ್

Odisha, ಭಾನುವಾರ, 9 ಏಪ್ರಿಲ್ 2017 (08:29 IST)

Widgets Magazine

ಒಡಿಶಾ: ಭಗವಾನ್ ಶ್ರೀರಾಮಚಂದ್ರನ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಕ್ಕೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.


 
 
ಜಿಲ್ಲಾಡಳಿತ ಸದ್ಯಕ್ಕೆ ಸೆಕ್ಷನ್ 144 ಜಾರಿ ಮಾಡಿದೆ. ಅಲ್ಲದೆ ಸ್ಥಳದಲ್ಲಿ ಹೆಚ್ಚಿನ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ನಾಲ್ಕು ಜನಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ.
 
 
ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಹಾಗೂ ಸಮಾಜದ ಸಾಮರಸ್ಯ ಕೆಡಿಸುವಂತಹ ಯಾವುದೇ ವದಂತಿಗಳನ್ನು ಹರಡಬೇಡಿ ರಾಜ್ಯ ಸರ್ಕಾರ ಮನವಿ ಮಾಡಿದೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶ್ರೀರಾಮಚಂದ್ರ ಫೇಸ್ ಬುಕ್ ರಾಷ್ಟ್ರೀಯ ಸುದ್ದಿಗಳು Facebook Lord Rama National News

Widgets Magazine

ಸುದ್ದಿಗಳು

news

ಉಪಚುನಾವಣೆ: ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಬೆಳಗ್ಗೆ 7ರಿಂದಲೇ ಮತದಾನ ಆರಂಭ

ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನವಣಾ ...

news

ಗಂಡನ ಸಾವಿನ ಸುದ್ದಿಯನ್ನೇ ಓದಿದ ನ್ಯೂಸ್ ಆಂಕರ್

ತನ್ನ ಪತಿ ಸತ್ತು ಬಿದ್ದಿದ್ದಾನೆಂಬ ಸುದ್ದಿ ಕೇಳಿದ ಯಾರಿಗಾದರೂ ಎದೆ ಒಡೆದುಹೋಗುತ್ತೆ. ಅಂತಹದುರಲ್ಲಿ ...

news

ಕಾಂಗ್ರೆಸ್ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ: ಯಡಿಯೂರಪ್ಪ

ರೈತ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಅವರ ಕುಟುಂಬದ ನೆರವಿಗೆ 1 ಲಕ್ಷ ರೂಪಾಯಿ ಹಣ ನೀಡಿದ್ದೆ. ಆದರೆ, ...

news

ಒಂದೇ ಕ್ಷೇತ್ರಕ್ಕೆ 89 ಕೋಟಿ ರೂ. ಹಂಚಿಕೆ..? ಸ್ಫೋಟಕ ಮಾಹಿತಿ ಬಹಿರಂಗ

ಉಪಚುನಾವಣೆಯ ಒಂದೇ ಕ್ಷೇತ್ರಕ್ಕೆ 89 ಕೋಟಿ ರೂ ಹಂಚಿಕೆ. ಯಾವ ಕ್ಷೇತ್ರಕ್ಕೆ ಗುಂಡ್ಲುಪೇಟೆಗಾ..? ...

Widgets Magazine