Widgets Magazine
Widgets Magazine

ಭೀಕರ ಅಪಘಾತ- ಸ್ಥಳದಲ್ಲಿ ಒಂಭತ್ತು ಮಂದಿ ಸಾವು

ತಿರುಚಿರಾಪಳ್ಳಿ, ಗುರುವಾರ, 7 ಡಿಸೆಂಬರ್ 2017 (11:39 IST)

Widgets Magazine

ತಮಿಳುನಾಡಿನ ತಿರುಚಿರಾಪಳ್ಳಿಯ ತಾವರನ್ ಕುರಚ್ಚಿಯಲ್ಲಿ ನಿಂತಿದ್ದ ಲಾರಿಗೆ ವ್ಯಾನೊಂದು ಡಿಕ್ಕಿ ಹೊಡೆದ ಪರಿಣಾಮ ಒಂಭತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಅಪಘಾತದಲ್ಲಿ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರೂ ಸೇರಿದಂತೆ ಒಂಭತ್ತು ಮಂದಿ ಮೃತಪಟ್ಟಿದ್ದಾರೆ. ಕನ್ಯಾಕುಮಾರಿಯಿಂದ ತಿರುಪತಿ ಮಾರ್ಗವಾಗಿ ತಿರುಚಿರಾಪಳ್ಳಿಗೆ ತೆರಳುತ್ತಿದ್ದ ವ್ಯಾನ್ ರಸ್ತೆ ಬದಿ ನಿಂತಿದ್ದ ಲಾರಿಗೆ ಅಪ್ಪಳಿಸಿದ್ದರಿಂದ ಈ ದುರಂತ ಸಂಭವಿಸಿದೆ.
 
ಘಟನೆಯಲ್ಲಿ ಗಾಯಗೊಂಡ ಇತರೆ ನಾಲ್ವರನ್ನು ತಿರುಚಿರಾಪಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಅಪಘಾತ ಭೀಕರ ಸಾವು Accident Horror Death

Widgets Magazine

ಸುದ್ದಿಗಳು

news

ತಂದೆಯಾದ ಖುಷಿಯನ್ನು ಯದುವೀರ್ ಹಂಚಿಕೊಂಡಿದ್ದು ಹೀಗೆ!

ಬೆಂಗಳೂರು: ಮೈಸೂರು ರಾಜ ವಂಶಸ್ಥರ ಕುಟುಂಬಕ್ಕೆ ಹೊಸ ಯುವರಾಜನ ಆಗಮನವಾಗಿದೆ. ತಂದೆಯಾದ ಖುಷಿಯಲ್ಲಿರುವ ...

news

ಮೈಸೂರಿನಲ್ಲಿ ಹಕ್ಕಿಜ್ವರದ ಭೀತಿ!

ಮೈಸೂರು: ಮೈಸೂರ ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಹಕ್ಕಿ ಜ್ವರದ ಭೀತಿ ಕಾಣಿಸಿಕೊಂಡಿದೆ. ಕೆರೆಯಲ್ಲಿ ...

news

ರಮ್ಯಾ ವಿರುದ್ಧ ಅಂಬರೀಷ್ ಈ ರೀತಿ ಅಸಮಾಧಾನ ತೋರಿಸಿಕೊಂಡರಾ?!

ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ನಟಿ ರಮ್ಯಾಗೆ ಟಿಕೆಟ್ ಕೊಡಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ...

news

ಸಿ.ಎಂ. ಸಿದ್ದರಾಮಯ್ಯ ಆಪ್ತ ಕೆಂಪರಾಜು ಅವರ ಪುತ್ರನ ಗೂಂಡಾಗಿರಿ

ಚಿಕ್ಕಮಂಗಳೂರು: ಸಿ.ಎಂ. ಸಿದ್ದರಾಮಯ್ಯ ರ ಆಪ್ತ ಕೆಂಪರಾಜುರವರ ಪುತ್ರ ಭರತ್, ಬಸ್ ಚಾಲಕನ ಮೇಲೆ ಹಲ್ಲೆ ...

Widgets Magazine Widgets Magazine Widgets Magazine