ಊಟಕ್ಕಾಗಿ ಪತ್ನಿ ಜತೆ ಜಗಳವಾಡಿ ಮಕ್ಕಳನ್ನೇ ಕೊಂದ ಪಾಪಿ ತಂದೆ!

NewDelhi, ಸೋಮವಾರ, 7 ಆಗಸ್ಟ್ 2017 (10:30 IST)

ನವದೆಹಲಿ: ಊಟದ ವಿಚಾರಕ್ಕಾಗಿ ಪತ್ನಿ ಜತೆ ಜಗಳವಾಡಿ ಕೊಲೆಯ  ಹಂತಕ್ಕೆ ತಲುಪುವ ಕೆಲವು ಘಟನೆಗಳು ಇತ್ತೀಚೆಗೆ ಸಾಮಾನ್ಯವಾಗುತ್ತಿದೆ. ಆದರೆ ಇಲ್ಲೊಬ್ಬ ಪತ್ನಿ ಜತೆ ಜಗಳವಾಡಿ ಮಕ್ಕಳನ್ನೇ ಕೊಂದಿದ್ದಾನೆ!


 
ಗುರ್ ಗಾಂವ್ ನಲ್ಲಿ ಇಂತಹದ್ದೊಂದು ಘೋರ ಘಟನೆ ನಡೆದಿದೆ. ರಾತ್ರಿ 10 ಗಂಟೆ ವೇಳೆಗೆ ಮದ್ಯ ಸೇವಿಸಿ ಮನೆಗೆ ಬಂದಿದ್ದ 40 ವರ್ಷದ ಮುಕೇಶ್ ಯಾದವ್ ಎಂಬಾತ ಊಟದ ವಿಚಾರಕ್ಕಾಗಿ ಪತ್ನಿ ಜತೆ ಜಗಳವಾಡಿದ್ದಲ್ಲದೆ ಹಲ್ಲೆ ನಡೆಸಿದ್ದ.
 
ಈ ಸಂದರ್ಭದಲ್ಲಿ ಅಮ್ಮನನ್ನು ರಕ್ಷಿಸಲು ಗಟ್ಟಿಯಾಗಿ ತಬ್ಬಿಕೊಂಡ 3 ಮತ್ತು  5 ವರ್ಷದ ಹೆಣ್ಣು ಮಕ್ಕಳಿಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
 
ಇದನ್ನೂ ಓದಿ.. ಏರ್ ಟೆಲ್ ನ ಫಾಸ್ಟೆಸ್ಟ್ ನೆಟ್ ವರ್ಕ್ ಜಾಹೀರಾತಿಗೆ ಜಿಯೋ ಆಕ್ಷೇಪ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಮಗೆ ಶಾಂತಿ ಬೇಕು ಆದರೆ ಭಾರತವೇ ಪ್ರತಿಕ್ರಿಯಿಸುತ್ತಿಲ್ಲ ಎಂದ ಪಾಕ್ ಸಚಿವ

ಇಸ್ಲಾಮಾಬಾದ್: ಪಾಕಿಸ್ತಾನ ಕಾಶ್ಮೀರ ವಿವಾದದ ಬಗ್ಗೆ ಮಾತುಕತೆಗೆ ಸಿದ್ಧ. ಆದರೆ ಭಾರತವೇ ಸಕಾರಾತ್ಮಕ ...

news

ಮುಸ್ಲಿಂ ಯುವತಿಯರ ವಿದ್ಯಾಭ್ಯಾಸಕ್ಕಾಗಿ ಕೇಂದ್ರದಿಂದ ಶಾದಿ ಶಗುನ್ ಯೋಜನೆ

ಮುಸ್ಲಿಂ ಯುವತಿಯರ ಉನ್ನತ ಶಿಕ್ಷಣ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರ 51,000 ರೂ. ಪ್ರೋತ್ಸಾಹ ಧನ ನೀಡುವ ...

news

ರಕ್ಷಾ ಬಂಧನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ರಾಖಿ ಹಬ್ಬದ ಖುಷಿಯಲ್ಲಿರುವ ದೇಶದ ಜನತೆಗೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ...

news

ಗುಜರಾತ್ ಶಾಸಕರು ಮರಳಿ ತವರಿಗೆ

ಬೆಂಗಳೂರು: ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿನ ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಗುಜರಾತ್ ...

Widgets Magazine