Widgets Magazine
Widgets Magazine

ತಂದೆಯಿಂದಲೇ ಹದಿ ಹರೆಯದ ಮಗಳ ಮೇಲೆ ಅತ್ಯಾಚಾರ

ನವದೆಹಲಿ, ಸೋಮವಾರ, 4 ಡಿಸೆಂಬರ್ 2017 (09:04 IST)

Widgets Magazine

ನವದೆಹಲಿ: ತಂದೆಯಿಂದಲೇ ಮಗಳ ಅತ್ಯಾಚಾರ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಇಂತಹದ್ದೇ ಮತ್ತೊಂದು ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
 

ಪೂರ್ವ ದೆಹಲಿಯ ಜಾಪಟ್ ಪುರಿ ಎಂಬಲ್ಲಿ 14 ವರ್ಷದ ಪುತ್ರಿಯ ಮೇಲೆ ತಂದೆಯೇ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ. ಕೆಲವು ದಿನಗಳ ಮೊದಲೇ ಘಟನೆ ನಡೆದಿದ್ದರೂ ಈಗಷ್ಟೇ ಪ್ರಕರಣ ಬೆಳಕಿಗೆ ಬಂದಿದೆ.
 
 ಘಟನೆ ಬಗ್ಗೆ ಯಾರಿಗೂ ಹೇಳದಂತೆ ತಂದೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಆದರೆ ಕೊನೆಗೆ ಸಂತ್ರಸ್ತೆ ತನ್ನ ತಾಯಿ ಬಳಿ ತಂದೆಯ ಹೀನ ಕೃತ್ಯದ ಬಗ್ಗೆ ಹೇಳಿಕೊಂಡಿದ್ದು, ಕೊನೆಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಿಕ್ಷಕರಿಂದಲೇ ಅತ್ಯಾಚಾರಕ್ಕೊಳಗಾದ ಬಳಿಕ ಅಮ್ಮ ಬೇಕು ಎಂದು ಅಳುತ್ತಿದ್ದ ಬಾಲಕಿ!

ಕೋಲ್ಕೊತ್ತಾ: ಇಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕರಿಂದಲೇ ಅತ್ಯಾರಕ್ಕೊಳಗಾದ ಬಾಲಕಿ ...

news

ಪ್ರತಾಪಸಿಂಹ ಬಂಧನ ಖಂಡಿಸಿ ಹುಣಸೂರು ಬಂದ್- ನಿಷೇಧಾಜ್ಞೆ ಜಾರಿ

ಸಂಸದ ಪ್ರತಾಪ ಸಿಂಹ ಅವರ ಬಂಧನ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಹುಣಸೂರು ಪಟ್ಟಣ ಬಂದ್ ಹಿನ್ನೆಲೆಯಲ್ಲಿ ...

news

‘125 ಕೋಟಿ ಜನರೇ ನನ್ನ ದೇವರು’

ನವದೆಹಲಿ: ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ನಾಯಕರ ಧರ್ಮದ ಬಗ್ಗೆ ...

news

ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಇಂದು ರಾಹುಲ್ ಗಾಂಧಿ ನಾಮತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಆಂತರಿಕ ಚುನಾವಣೆಗೆ ಉಪಾಧ್ಯಕ್ಷ ರಾಹುಲ್ ಗಾಂಧಿ ...

Widgets Magazine Widgets Magazine Widgets Magazine