ನವದೆಹಲಿ : ಕಾಂಗ್ರೆಸ್ ಪಕ್ಷದ ಪ್ರಧಾನ ಉಸ್ತುವಾರಿ ಕಾರ್ಯದರ್ಶಿ ಆಗಿ ನೇಮಕ ಮಾಡಲಾಗಿದ್ದ ಪ್ರಿಯಾಂಕ ಗಾಂಧಿ ವಿರುದ್ಧ ಇಂದಿನಿಂದ ಕೀಳುಮಟ್ಟದ ಪ್ರಚಾರ ನಡೆಸಿದರೆ, ಅವರ ವಿರುದ್ಧ ಎಫ್.ಐ.ಆರ್ ದಾಖಲಾಗಲಿದೆ ಎನ್ನಲಾಗಿದೆ.