Widgets Magazine
Widgets Magazine

ದೆಹಲಿಯ ಬವಾನಾದಲ್ಲಿ ಭೀಕರ ಅಗ್ನಿ ದುರಂತ; ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಜೀವಗಳೆಷ್ಟು ಗೊತ್ತಾ....?

ದೆಹಲಿ, ಭಾನುವಾರ, 21 ಜನವರಿ 2018 (06:50 IST)

Widgets Magazine

ದೆಹಲಿ: ಬವಾನಾ ಕೈಗಾರಿಕಾ ಪ್ರದೇಶದಲ್ಲಿರುವ  ಪಟಾಕಿ ಕಾರ್ಖಾನೆ, ಪ್ಲಾಸ್ಟಿಕ್  ಗೋದಾಮಿನಲ್ಲಿ  ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ 18ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.


ಬವಾನಾ ಕೈಗಾರಿಕಾ ಪ್ರದೇಶದಲ್ಲಿ  ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ ಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ದೆಹಲಿ ಬಿಜೆಪಿ ಘಟಕದಿಂದ ತಲಾ 50 ಸಾವಿರ ರೂ ಆರ್ಥಿಕ ನೆರವನ್ನು ನೀಡಲಾಗಿದೆ. ದೆಹಲಿ ಮುನ್ಸಿಪಲ್  ಕಾರ್ಪೊರೇಷನ್ ವತಿಯಿಂದ ತನಿಖೆ ಮುಂದುವರಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ-ಎಸ್.ಎಂ.ಕೃಷ್ಣ ಒತ್ತಾಯ

ಮಂಡ್ಯ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ 'ಭಾರತ ರತ್ನ' ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ...

news

ಕರುಳ ಕುಡಿಯ ಬರುವಿಕೆಗಾಗಿ ಕಾಯುತ್ತಿರುವ ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡ ಆರ್ಡರ್ನ್ (37) ತಮ್ಮ ಚೊಚ್ಚಲ ಮಗುವಿನ ...

news

ಮೋದಿಯ 'ಅಪ್ಪುಗೆ'ಗೆ ಕಾಂಗ್ರೆಸ್ ನವರ ಲೇವಡಿ; ಪ್ರಧಾನಿ ಕೊಟ್ಟ ತಿರುಗೇಟು ಏನು ಗೊತ್ತಾ...?

ನವದೆಹಲಿ: ನಾನೊಬ್ಬ ಸಾಮಾನ್ಯ ಮನುಷ್ಯ, ನನಗೆ ಶಿಷ್ಟಾಚಾರ ಗೊತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ...

news

ಪಾಕ್ ನ ಗುಂಡಿನ ದಾಳಿಗೆ ಯೋಧ ಹಾಗೂ ಇಬ್ಬರು ನಾಗರಿಕರ ಸಾವು

ಜಮ್ಮು: ಸಾಂಬಾ ವಲಯದಲ್ಲಿ ಶುಕ್ರವಾರ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧ ...

Widgets Magazine Widgets Magazine Widgets Magazine