ಮುಂಬೈ : ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ.