Widgets Magazine
Widgets Magazine

ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್!

ದೆಹಲಿ, ಶನಿವಾರ, 13 ಜನವರಿ 2018 (07:22 IST)

Widgets Magazine

ದೆಹಲಿ : ಪಾರ್ಕ್ ನ ಗಾರ್ಡ್ ರೂಂನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ 6 ಮಂದಿ ಕಾಮುಕರು ಅತ್ಯಾಚಾರವೆಸಗಿದ ಘಟನೆ ದೆಹಲಿಯ ಮಾಂಡ್ವಾಲಿಯಲ್ಲಿ ನಡೆದಿದೆ.

 
ದೆಹಲಿಯ ಮಾಂಡ್ವಾಲಿದ ಮಕ್ಕಳ ಪಾರ್ಕ್ ಒಂದರಲ್ಲಿ 14 ವರ್ಷದ ಬಾಲಕಿಯೊಬ್ಬಳು ಆಟವಾಡುತ್ತಿರುವಾಗ ಆಕೆಯ ಮಾಡಿದ ಹುಡುಗನೊಬ್ಬ ಅಲ್ಲೇ ಅಡ್ಡಾಡುತ್ತಿದ್ದು, ನಂತರ ಸಂಜೆಯ ಹೊತ್ತಿಗೆ ಆಕೆಯನ್ನು ಗಾರ್ಡ್ ರೂಂಗೆ ಕರೆದೊಯ್ದು ಒಬ್ಬರಾದ ಮೇಲೊಬ್ಬರು ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದಾರೆ.

 
ಮನೆಗೆ ಬಂದ ಬಾಲಕಿ ಮನೆಯವರ ಮುಂದೆ ಈ ವಿಷಯ ಹೇಳಿದ್ದರಿಂದ ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಆ ಆರೋಪಿಗಳು ತಮ್ಮ ಹೆಸರು ಹಾಳು ಮಾಡಲು ಈ ರೀತಿಯಾಗಿ ಸುಳ್ಳು ಹೇಳಲು ಬಾಲಕಿಯನ್ನು ಪ್ರೇರೆಪಿಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಿಜಯಪುರದಲ್ಲಿ ಬಾಯಿಗೆ ಬಟ್ಟೆ ತುರುಕಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ ಕಾಮುಕ

ವಿಜಯಪುರ : ವಿಜಯಪುರದಲ್ಲಿ ಅಪ್ರಾಪ್ತೆ ದಾನಮ್ಮ ನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಮಾಸುವ ಮೊದಲೆ ...

news

ಮಾಜಿ ಗೆಳತಿಗೆ ಬಲವಂತವಾಗಿ ಚುಂಬಿಸಿದ ಯುವಕ

ಮಾಜಿ ಗೆಳತಿಗೆ ಯುವನೊಬ್ಬ ಬಲವಂತವಾಗಿ ಚುಂಬಿಸಿರುವ ಘಟನೆ ಮುಂಬೈನ ಬಾಂದ್ರಾದ ಕಾರ್ಟರ್ ರಸ್ತೆಯಲ್ಲಿ ...

news

ಹತ್ತು ರೂಪಾಯಿ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್

ಹತ್ತು ರೂಪಾಯಿ ಹಣದ ಆಸೆ ತೋರಿಸಿ ಏಳು ವರ್ಷದ ಬಾಲಕಿಯ ಮೇಲೆ ಪೊಲೀಸ್ ಪೇದೆ ಅತ್ಯಾಚಾರ ಎಸಗಿರುವ ಆಘಾತಕಾರಿ ...

news

ಒಡೆದ ಮನೆಯಾಗಿರುವ ಬಿಜೆಪಿ ಅಧಿಕಾರಕ್ಕೆ ಬರಲ್ಲ– ಎಸ್‌.ಆರ್.ಪಾಟೀಲ್

ಬಿಜೆಪಿ ಪಕ್ಷ ಒಡೆದ ಮನೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ...

Widgets Magazine Widgets Magazine Widgets Magazine