ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ!

ರಥ್ ನಾಳ್, ಗುರುವಾರ, 15 ಫೆಬ್ರವರಿ 2018 (14:01 IST)

ರಥ್‌ನಾಳಾ: ಬರ್ತ್‌ ಡೇ ಪಾರ್ಟಿಗೆ ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಆಕೆಯ ನಾಲ್ವರು ಸ್ನೇಹಿತರೇ ಬರ್ಬರವಾಗಿ ಗ್ಯಾಂಗ್‌ ರೇಪ್‌ ಎಸಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಪಶ್ಚಿಮಬಂಗಾಲದ ರಥ್‌ನಾಳಾದಲ್ಲಿ ನಡೆದಿದೆ.


ತರುಣಿಯನ್ನು ಪ್ರಿಯಕರ ಮಾವನ ಮನೆಗೆ ಬರ್ತ್‌ ಡೇ ಪಾರ್ಟಿಗೆ ಕರೆದಿದ್ದು, ಅಲ್ಲಿ  ತನ್ನ  ಇತರ ಸ್ನೇಹಿತರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ವೇಳೆ ಮನೆಯ ಸದಸ್ಯರು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದರು. 


ಆರೋಪಿಗಳು ಕೃತ್ಯ ಎಸಗಿದ ಬಳಿಕ ಆಕೆಯನ್ನು ಹತ್ಯೆಗೈಯಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ತರುಣಿಯನ್ನು ಸಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತ್ಯ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೋರ್ವನಿಗಾಗಿ ಶೋಧ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ನಲ್ಲಿರುವ ದಲಿತರು ಪಾಪಿಸ್ಟರು, ಬಿಜೆಪಿಯಲ್ಲಿ ಪಾಪಿಸ್ಟ ದಲಿತರಿಲ್ಲ-ರಮೇಶ ಜಿಗಜಿಗಣಿ

ವಿಜಯಪುರ:ಕಾಂಗ್ರೆಸ್ ನಲ್ಲಿರುವ ದಲಿತರು ಪಾಪಿಸ್ಟರು ಎಂದು ವಿಜಯಪುರದಲ್ಲಿ ಕೇಂದ್ರ ಸಚಿವ ರಮೇಶ ಜಿಗಜಿಗಣಿ ...

news

ಇನ್ನು ಕರ್ನಾಟಕದ ಎಲ್ಲಾ ಶಾಲೆಗಳಲ್ಲೂ ಕನ್ನಡ ಕಡ್ಡಾಯ..!!

1 ರಿಂದ 5 ನೇ ತರಗತಿಯವರೆಗೆ ಎಲ್ಲಾ ಶಾಲೆಗಳಲ್ಲಿಯೂ ಕನ್ನಡ ಕಲಿಸಲೇಬೇಕು ಎನ್ನುವ ನಿಯಮವನ್ನು ರಾಜ್ಯ ಸರ್ಕಾರ ...

ವ್ಯಾಲೆಂಟೈನ್ ಡೇ: ನಾಯಿ ಮತ್ತು ಕತ್ತೆಗೆ ಮದುವೆಯಂತೆ..!?

ವ್ಯಾಲೆಂಟೈನ್ಸ್ ಡೇ ಪ್ರತಿಭಟನೆಯಲ್ಲಿ ನಾಯಿ ಮತ್ತು ಕತ್ತೆಗೆ ಮದುವೆ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ. ...

news

ಸಚಿವ ಡಿಕೆಶಿಗೆ ತಿರುಗೇಟು ಕೊಟ್ಟ ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಗೆ ಐಟಿ ಸಂಕಷ್ಟ ಹಿನ್ನೆಲೆ, ಸಂಸದೆ ಶೋಭಾ ಕರಂದ್ಲಾಜೆ ಡಿಕೆಶಿಗೆ ...

Widgets Magazine
Widgets Magazine