Widgets Magazine
Widgets Magazine

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಅಪ್ರಾಪ್ತ ಹುಡುಗ

ರಾಜಸ್ತಾನ, ಶನಿವಾರ, 3 ಫೆಬ್ರವರಿ 2018 (16:29 IST)

Widgets Magazine

ರಾಜಸ್ತಾನ: ಅಪ್ರಾಪ್ತ ವಯಸ್ಸಿನ ಹುಡುಗನೋರ್ವ ಪ್ರೌಢಶಾಲೆಯಲ್ಲಿ ಓದುತ್ತಿರುವ ಬಾಲಕಿಗೆ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ ಘಟನೆ ರಾಜಸ್ತಾನದ ಕೋಟಾದಲ್ಲಿ ನಡೆದಿದೆ.


16 ವರ್ಷದ ಆರೋಪಿ ಯುವಕ 14 ವರ್ಷದ ಬಾಲಕಿಯ ಮುಂದೆ ಇತ್ತೀಚಿಗೆ ಪ್ರೀತಿಸುವುದಾಗಿ ಹೇಳಿದ್ದ. ಇದನ್ನು ವಿರೋಧಿಸಿದ ಬಾಲಕಿ ತನ್ನ ಪೋಷಕರ ಬಳಿ ಈ ವಿಷಯದ ಕುರಿತು ಹೇಳಿದ್ದಳು. ಆಕೆಯ ಪೋಷಕರು ಯುವಕನಿಗೆ ಎಚ್ಚರಿಕೆ ನೀಡಿದ್ದರು.  


ಇದರಿಂದ ಸಿಟ್ಟುಗೊಂಡ ಯುವಕ ಬಾಲಕಿಯೊಬ್ಬಳೆ ಮನೆಯೊಳಗೆ ಇರುವುದನ್ನು ನೋಡಿ ಅಲ್ಲಿಗೆ ಬಂದಿದ್ದಾನೆ. ವಿಷಯವನ್ನು ತಂದೆ-ತಾಯಿ ಬಳಿ ಹೇಳಿದ್ದಕ್ಕೆ ಕೋಪಗೊಂಡಿದ್ದ. ಇಬ್ಬರ ನಡುವೆ ಮಾತಿನ ಚಕಮಕಿಯಾಗಿದೆ. ಸಿಟ್ಟಿನಲ್ಲಿದ್ದ ಯುವಕ ಆಕೆಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಆಕೆಯ ಕಿರುಚಾಟವನ್ನು ಕೇಳಿ ಓಡಿ ಬಂದ ನೆರೆಹೊರೆಯವರು ಬೆಂಕಿ ನಂದಿಸಿ, ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಥೈಲ್ಯಾಂಡ್ ಹೆಲ್ ಹಾರರ್ ಪಾರ್ಕ್‌ ನರಕ ದರ್ಶನ....!!!

ಹಿಂದು ಪುರಾಣಗಳಲ್ಲಿ ನಾವು ಸತ್ತ ಮೇಲೆ ಏನಾಗುತ್ತೇವೆ ಎಂಬುದನ್ನು ಗರುಡ ಪುರಾಣದಲ್ಲಿ ಹಿಂದೆಯೇ ...

news

ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳ: ಬಿಜೆಪಿ ಮುಖಂಡ

ಬಲಿಯಾ: ಯುಪಿ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅವರು ಪ್ರಸ್ತುತ ವಿತರಣೆಯ ಅಡಿಯಲ್ಲಿ ಭ್ರಷ್ಟಾಚಾರವು ...

news

ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಬೆದರಿಕೆ ಪತ್ರ; ಪತ್ರದಲ್ಲಿ ಏನಿದೆ ಗೊತ್ತಾ...?

ಧಾರವಾಡ : ಸಿ.ಟಿ.ರವಿ ಅವರ ನಂತರ ಮತ್ತೊಬ್ಬ ಬಿಜೆಪಿ ನಾಯಕರಾದ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ...

news

ಫೆಬ್ರವರಿ 4ರಂದು ಬೆಂಗಳೂರು ಬಂದ್ ಇಲ್ಲ; ವಾಟಾಳ್ ನಾಗರಾಜ್

ಬೆಂಗಳೂರು : ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಫೆ.4 ರಂದು ಬೆಂಗಳೂರು ಬಂದ್‍ಗೆ ...

Widgets Magazine Widgets Magazine Widgets Magazine