ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ದೇವಮಾನವನ ಬಂಧನ

ಸೀತಾಪುರ್, ಬುಧವಾರ, 27 ಸೆಪ್ಟಂಬರ್ 2017 (12:48 IST)

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂಘೋಷಿತ ದೇವಮಾನವನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಸೀತಾಪುರ್‌ದಿಂದ ವರದಿಯಾಗಿದೆ.
ಅಪ್ರಾಪ್ತ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ದೇವಮಾನವನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಪ್ರಾಪ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಬಾಬಾ ಸಿಯಾರಾಮ್ ದಾಸ್ ಮತ್ತು ಇತರ ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ. 
 
ಸ್ವಯಂಘೋಷಿತ ದೇವಮಾನವ ಸಿಯಾ ರಾಮ್ ದಾಸ್‌ನನ್ನು ವಿಚಾರಣೆಗೊಳಪಡಿಸಲಾಗಿದ್ದು ಆರೋಪಿ ಬಾಬಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸೀತಾಪುರ್ ರೇಪ್ ಕೇಸ್ ಸಿಯಾ ರಾಮ್ ದಾಸ್ ಸೀತಾಪುರ್ ಪೊಲೀಸ್ ಉತ್ತರಪ್ರದೇಶ Godman Uttar Pradesh Sitapur Rape Case Siya Ram Das Sitapur Police

ಸುದ್ದಿಗಳು

news

30 ಜನರನ್ನು ಹತ್ಯೆಗೈದು ಆಹಾರವಾಗಿ ಸೇವಿಸಿದ ದಂಪತಿಗಳು ಅರೆಸ್ಟ್

ಮಾಸ್ಕೋ: 30 ಅಮಾಯಕ ಜನರಿಗೆ ಡ್ರಗ್ಸ್ ನೀಡಿ ಹತ್ಯೆಗೈದಿದ್ದಲ್ಲದೇ ಅವರನ್ನು ದೇಹವನ್ನು ಬೇಯಿಸಿ ತಿಂದ ಹೃದಯ ...

news

ರಾಜ್ಯದಲ್ಲಿ ರಾತ್ರಿ ವರುಣನ ಅಬ್ಬರ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲೆವೆಡೆ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು ಜನ ಜೀವನ ...

news

ಶಶಿಕಲಾ ನಟರಾಜನ್ ಪತಿ ಸ್ಥಿತಿ ಗಂಭೀರ

ಚೆನ್ನೈ : ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ನಟರಾಜನ್ ಪತಿ ನಟರಾಜನ್ ಆರೋಗ್ಯ ಸ್ಥಿತಿ ...

news

ಪ್ರಿನ್ಸೆಸ್ ಡಯಾನಾ ಜತೆ ಸೆಕ್ಸ್ ಮಾಡಲು ಬಯಸಿದ್ದರಂತೆ ಡೊನಾಲ್ಡ್ ಟ್ರಂಪ್!

ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದು ಕಾಲದಲ್ಲಿ ಬ್ರಿಟನ್ ರಾಜಕುಮಾರಿ ಪ್ರಿನ್ಸ್ ...

Widgets Magazine