ಜಯಲಲಿತಾಗೆ ವಿನಾಯಿತಿ ಕೊಟ್ಟಂತೆ ನನಗೂ ಕೊಡಿ ಪ್ಲೀಸ್: ಶಶಿಕಲಾ

ಬೆಂಗಳೂರು, ಮಂಗಳವಾರ, 1 ಆಗಸ್ಟ್ 2017 (20:39 IST)

Widgets Magazine

ಮಾಜಿ ಸಿಎಂ ಜಯಲಲಿತಾ ಅವರಿಗೆ ವಿನಾಯತಿ ಕೊಟ್ಟಂತೆ ನನಗೂ ಕೊಡಿ ಎಂದು ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
 
ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ವಿ.ಕೆ.ಶಶಿಕಲಾ, ಇದೀಗ ಪರಪ್ಪನ ಜೈಲಿನಲ್ಲಿ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
 
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನವಾಗಿದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ತೆಗೆದುಹಾಕಿ ವಿನಾಯತಿ ನೀಡಲಾಗುವುದು ಎಂದು ಕೋರ್ಟ್ ಹೇಳಿಕೆ ನೀಡಿದ ಬೆನ್ನಲ್ಲೆ, ನನಗೂ ವಿನಾಯತಿ ಕೊಡಿ ಎಂದು ಶಶಿಕಲಾ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

7 ತಿಂಗಳಲ್ಲಿ ಭಾರತೀಯ ಸೇನೆ ಕೊಂದ ಉಗ್ರರ ಸಂಖ್ಯೆ ಎಷ್ಟು ಗೊತ್ತಾ..?

ಭಾರತ ಮತ್ತು ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಯಾವಾಗಲೂ ಪ್ರಕ್ಷುಬ್ದವಾಗಿಯೇ ಇರುತ್ತೆ. ಈ ವರ್ಷ ...

news

ಎಚ್‌ಡಿಕೆ ವಿರುದ್ಧ ಬಂಡಾಯ ಶಾಸಕ ಬಾಲಕೃಷ್ಣ ಹೊಸ ಬಾಂಬ್

ಮಾಗಡಿ: ಮಾಜಿ ಸಿಎಂ ಎಚ್‌ಡಿಕೆ ಇನ್ನೊಂದು ಮದ್ವೆ ಬಗ್ಗೆ ಯಾರೋ ಹೇಳಿದ್ದಾರೆ. ಯಾರು ಏನು ಹೇಳಿದ್ದಾರೆ ...

news

ಅಪ್ರಾಪ್ತ ಬಾಲಕಿಯ ಮೇಲೆ ರೇಪ್: ಆರೋಪಿಗೆ 7 ವರ್ಷ ಜೈಲು

ಕೋಲಾರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ...

news

ರಾಜ್ಯವನ್ನು ಲೂಟಿ ಮಾಡಿರುವುದೇ ಕಾಂಗ್ರೆಸ್ ಪಕ್ಷದ ಸಾಧನೆ: ಕುಮಾರಸ್ವಾಮಿ

ಸಿಂಧನೂರು: ನಮ್ಮದು ನುಡಿದಂತೆ ನಡೆದ ಸರಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನುಡಿದಂತೆ ಏನು ...

Widgets Magazine