ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಜೆಟ್ ಮಂಡಿಸಿದ ಗೋವಾ ಸಿಎಂ ಪರಿಕ್ಕರ್‌

ಪಣಜಿ, ಗುರುವಾರ, 22 ಫೆಬ್ರವರಿ 2018 (20:54 IST)

ಆಸ್ಪತ್ರೆಯಿಂದ ಬಿಡುಗಡೆಯಾದ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ನೇರವಾಗಿ ಬಜೆಟ್ ಅಧಿವೇಶನಕ್ಕೆ ತೆರಳಿ ಬಜೆಟ್ ಮಂಡನೆ ಮಾಡಿದ್ದಾರೆ.

ಫೆ.15ರಂದು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. 

ಆರೋಗ್ಯ ಗುಣಮುಖವಾಗಿದ್ದು, ಮುಖ್ಯಮಂತ್ರಿಯಾಗಿ ಎಂದಿನಂತೆ ಕರ್ತವ್ಯಗಳನ್ನು ನಿಭಾಯಿಸುವುದಾಗಿ ತಿಳಿಸಿರುವ ಅವರು ವೈದ್ಯರ ಸಲಹೆಯ ಮೇರೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಕಡಿಮೆ ಮಾಡುತ್ತೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೂರೂ ಪಕ್ಷಗಳಿಂದ ರಾಜ್ಯ ಲೂಟಿ– ಎಸ್.ಆರ್.ಹಿರೇಮಠ

ರಾಜ್ಯದಲ್ಲಿನ ಜೆಸಿಬಿ ಪಕ್ಷಗಳು ಲೂಟಿಕೋರ ಪಕ್ಷಗಳಾಗಿದ್ದು, ರಾಜ್ಯವನ್ನು ಲೂಟಿ ಹೊಡೆದಿವೆ ಎಂದು ಸಾಮಾಜಿಕ ...

news

ಕೃತಜ್ಞತೆ ಇಲ್ಲದವರು ನಾಯಕರಲ್ಲ– ಸಿಎಂ ವಿರುದ್ಧ ಎಚ್.ವಿಶ್ವನಾಥ್ ಕಿಡಿ

ಕೃತಜ್ಞತೆ ಗುಣ ಹೊಂದಿರದವರ ಜೀವನ ಜೀವನವೇ ಅಲ್ಲ, ಅಂಥವರು ನಾಯಕರೂ ಅಲ್ಲ ಎಂದು ಜೆಡಿಎಸ್ ಮುಖಂಡ ...

news

ಗೌರಿ ಹಂತಕರ ಮಾಹಿತಿ ಇನ್ನೊಂದು ವಾರದಲ್ಲಿ ಬಹಿರಂಗ– ರಾಮಲಿಂಗಾರೆಡ್ಡಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸ್ಪಷ್ಟ ಮಾಹಿತಿ ದೊರೆತಿದ್ದು, ಇನ್ನೊಂದು ವಾರದಲ್ಲಿ ...

news

ನೀರವ್ ಮೋದಿಯ 9 ಐಶಾರಾಮಿ ಕಾರುಗಳ ಜಪ್ತಿ!

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್‌ ...

Widgets Magazine
Widgets Magazine