ಬ್ಯಾಂಕ್ ಗ್ರಾಹಕರಿಗೊಂದು ಆರ್ ಬಿ ಐ ನಿಂದ ಸಿಹಿ ಸುದ್ದಿ

ಮುಂಬೈ, ಶನಿವಾರ, 23 ಡಿಸೆಂಬರ್ 2017 (06:31 IST)

Widgets Magazine

ಮುಂಬೈ: ಬ್ಯಾಂಕ್ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಒಂದು ಸಮಾಧಾನಕರವಾದ ಸುದ್ದಿಯನ್ನು ನೀಡಿದೆ. ಪ್ರೊಂಪ್ಟ್ ಕರೆಕ್ಟಿವ್ ಆ್ಯಕ್ಷನ್ ಅಡಿಯಲ್ಲಿರುವ ಯಾವ ಬ್ಯಾಂಕ್ ಗಳೂ ಬಂದ್ ಆಗುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ಗ್ರಾಹಕರ ವಹಿವಾಟಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅಭಯ ನೀಡಿದೆ.

ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಬ್ಯಾಂಕ್ ಗಳನ್ನು ಮುಚ್ಚಲಾಗುತಿದೆ ಅನ್ನುವ ಸುದ್ದಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದರಿಂದ ಸಹಜವಾಗಿಯೇ ಬ್ಯಾಂಕ್ ಗ್ರಾಹಕರು ಆತಂಕಗೊಂಡಿದ್ದರು.
ಜನರ ಆತಂಕವನ್ನು ಗಮನಿಸಿದ ಸ್ಪಷ್ಟನೆ ನೀಡಿದೆ. ಯಾವುದೇ ಬ್ಯಾಂಕ್ ಅನ್ನು ಕೂಡ ಮುಚ್ಚುವ ಪ್ರಸ್ತಾವನೆಯೇ ಇಲ್ಲ ಎಂದು ಹೇಳಿದೆ. ಹಾಗಾಗಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಯನ್ನು ನಂಬಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಆರ್ ಬಿಐ ಗ್ರಾಹಕರು ಸಾಮಾಜಿಕ ಜಾಲತಾಣ ಸರ್ಕಾರಿ ಬ್ಯಾಂಕ್ ಪಿಸಿಎ ಸುದ್ದಿ Rbi Coustmers Pca News Social Media Government Bank

Widgets Magazine

ಸುದ್ದಿಗಳು

news

ವಿಜಯ್ ರೂಪಾನಿಗೆ ಮತ್ತೆ ಮುಖ್ಯಮಂತ್ರಿ ಪಟ್ಟ

ಗುಜರಾತ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಒಮ್ಮತದಿಂದ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ ...

news

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಶಾಂತಿ ಸುವ್ಯವಸ್ಥೆ ಕದಡಿದ ಆರೋಪದ ಮೇರೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಹೊನ್ನಾವರ ಪೊಲೀಸ್ ...

news

ಪ್ರೇಯಸಿಯನ್ನು ಸಜೀವವಾಗಿ ದಹಿಸಿ ಪ್ರಿಯಕರ ಎಸ್ಕೇಪ್

ಹೈದರಾಬಾದ್: ಪ್ರಿಯಕರನೊಬ್ಬ ಕೋಪದ ಭರದಲ್ಲಿ ಪ್ರೇಯಸಿಯ ಮೈಮೇಲೆ ಸೀಮೆಎಣ್ಣೆ ಸುರಿದು ಸಜೀವವಾಗಿ ದಹಿಸಿದ ...

news

ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾದವರು ಯಾರು ಗೊತ್ತಾ…?

ಬೆಂಗಳೂರು: ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯು ಪ್ರತಿವರ್ಷದಂತೆ ಈ ವರ್ಷವು ಕೂಡ ಪ್ರಶಸ್ತಿ ಪ್ರಧಾನ ...

Widgets Magazine