ಗರ್ಲ್ ಫ್ರೆಂಡ್ ನ ವೆಚ್ಚ ಭರಿಸಲು ಕಳ್ಳತನ ಮಾಡಿದ ಗೂಗಲ್ ಉದ್ಯೋಗಿ

ನವದೆಹಲಿ, ಗುರುವಾರ, 11 ಅಕ್ಟೋಬರ್ 2018 (11:16 IST)

ನವದೆಹಲಿ: ಸಾಫ್ಟ್ ವೇರ್ ದೈತ್ಯ ಗೂಗಲ್ ಸಂಸ್ಥೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವಕನೊಬ್ಬ ಗರ್ಲ್ ಫ್ರೆಂಡ್ ಗಾಗಿ ವೆಚ್ಚ ಮಾಡಲು ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.
 
ಹರ್ಯಾಣದ ಅಂಬಾಲ ಜಿಲ್ಲೆಯ ಗರ್ವಿತ್ ಸಾಹ್ನಿ ಎಂಬಾತ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸೆಪ್ಟೆಂಬರ್ 11 ರಂದು ತಾಜ್ ಪ್ಯಾಲೇಸ್ ಹೋಟೆಲ್ ನಲ್ಲಿ ನಡೆದ ಕಾನ್ ಫರೆನ್ಸ್ ನಲ್ಲಿ ಈತ ಮಹಿಳೆಯೊಬ್ಬರ ಬ್ಯಾಗ್ ನಿಂದ 10 ಸಾವಿರ ರೂ.  ಕಳ್ಳತನ ಮಾಡಿದ್ದ.
 
ಈ ಬಗ್ಗೆ ಮಹಿಳೆ ದೂರು ನೀಡಿದ್ದಳು. ಈ ಸಂಬಂಧ ಸಿಸಿಟಿವಿ ಫೂಟೇಜ್ ವೀಕ್ಷಿಸಿ ತನಿಖೆ ನಡೆಸಿದ ಪೊಲೀಸರಿಗೆ ಈತನ ಕೃತ್ಯ ಬಯಲಾಗಿದೆ. ವಿಚಾರಣೆ ವೇಳೆ ಪ್ರಿಯತಮೆಯ ಖರ್ಚು ವೆಚ್ಚಕ್ಕೆ ಹಣ ಹೊಂದಿಸಲು ಕಳ್ಳತನ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾನೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಒಡಿಶಾ, ಆಂಧ್ರಕ್ಕೆ ಅಪ್ಪಳಿಸಿದ ತಿತ್ಲಿ

ನವದೆಹಲಿ: ಒಡಿಶಾ, ಆಂಧ‍್ರಪ್ರದೇಶ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಲಕ್ಷಾಂತರ ಜನರನ್ನು ...

news

ಕೇಂದ್ರದ ವಿರುದ್ಧ ಮಾತಾಡಿಯೇ ಇಲ್ಲ ಎಂದ ಸಚಿವ ನಿತಿನ್ ಗಡ್ಕರಿ

ನವದೆಹಲಿ: ತಮ್ಮದೇ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ವಿಡಿಯೋ ಸಮೇತ ಕಾಂಗ್ರೆಸ್ ...

news

ವೆಬ್​​ಸೈಟ್​ನಲ್ಲಿ ಪ್ರೇಯಸಿಯನ್ನೇ ಹರಾಜಿಗಿಟ್ಟ ಭೂಪ!

ಲಂಡನ್ : ಕೊಲ್ ಚೆಸ್ಟರ್ ಎಂಬ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಎಪ್ಪತ್ತು ಸಾವಿರ ಪೌಂಡ್ ...

news

ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳನ್ನು ಪ್ರತ್ಯೇಕ ಮಾಡಿದ ಶಿಕ್ಷಕ ಸಸ್ಪೆಂಡ್

ನವದೆಹಲಿ: ವಜೀರಾಬಾದ್ ನಲ್ಲಿ ಶಿಕ್ಷಕರೊಬ್ಬರು ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಬೇಧ ಮಾಡಿದ ತಪ್ಪಿಗೆ ...

Widgets Magazine