ಗುಜರಾತ್ ಕೋಸ್ಟ್ ಗಾರ್ಡ್‌ನಿಂದ 3500 ಕೋಟಿ ಮೌಲ್ಯದ ಡ್ರಗ್ಸ್ ವಶ

ಪೋರಬಂದರ್, ಭಾನುವಾರ, 30 ಜುಲೈ 2017 (14:46 IST)

Widgets Magazine

ಹಡುಗಿನಲ್ಲಿ ಸಾಗಿಸುತ್ತಿದ್ದ 3500 ಕೋಟಿ ಮೌಲ್ಯದ 1500 ಕೆಜಿ ಹೆರಾಯಿನ್‌ನನ್ನು ಕೋಸ್ಟ್ ಗಾರ್ಡ್ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಗುಜರಾತ್‌ನ ಪೋರಬಂದರ್‌ನಲ್ಲಿ ಹಡುಗಿನಿಂದ ವಿದೇಶಕ್ಕೆ ಸಾಗಿಸುತ್ತಿರುವ ಸಂದರ್ಭದಲ್ಲಿ ದಾಳಿ ಮಾಡಿದ ಕೋಸ್ಟ್ ಗಾರ್ಡ್ ಅಧಿಕಾರಿಗಳು ದಾಳಿ ಮಾಡಿ ಭಾರಿ ಪ್ರಮಾಣದ ಡ್ರಗ್ಸ್ ವಶಕ್ಕೆ ತೆಗೆದುಕೊಂಡಿದ್ದಾರೆ.
 
ಭಾರಿ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಿದೇಶಗಳಿಗೆ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಪಡೆದ ಕೋಸ್ಟ್ ಗಾರ್ಡ್ ಅಧಿಕಾರಿಗಳು ವಿದೇಶಕ್ಕೆ ತೆರಳುತ್ತಿದ್ದ ಹಡುಗಿನ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಲ್ಲದೇ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಗುಜರಾತ್ ಪೋರಬಂದರ್ ಮಾದಕ ವಸ್ತು ಪೊಲೀಸ್ Gujarat Drugs Police Coast Guard

Widgets Magazine

ಸುದ್ದಿಗಳು

news

ಮಾತೆ ಮಹಾದೇವಿ ಭಾವಚಿತ್ರಕ್ಕೆ ಪ್ರತಿಭಟನಾಕಾರರಿಂದ ಚಪ್ಪಲಿ ಏಟು

ಕಲಬುರಗಿ: ವೀರಶೈವ ಲಿಂಗಾಯತ ಸಮಾಜದವರು ಮಾತೆ ಮಹಾದೇವಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ...

news

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರಿಂದ 10 ಕೋಟಿ ಆಮಿಷ: ಹರಿಪ್ರಸಾದ್

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಶಾಸಕರಿಗೆ 10 ಕೋಟಿ ರೂ ಆಮಿಷ ಒಡ್ಡಿದ್ದಾರೆ ...

news

ಬಿಎಸ್‌ವೈ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಭವಿಷ್ಯ ನುಡಿಯುವವರು ಎಂದು ಇಂಧನ ಖಾತೆ ...

news

ನೆರೆಯ ರಾಜ್ಯಕ್ಕೆ ನೀರು ಕೊಡಲು ಜಲಾಶಯ ಕಟ್ಟಿದ್ದೇವಾ?: ಕುಮಾರಸ್ವಾಮಿ ಆಕ್ರೋಶ

ಉಡುಪಿ: ನೆರೆಯ ರಾಜ್ಯಕ್ಕೆ ನೀರು ಕೊಡಲು ಜಲಾಶಯ ಕಟ್ಟಿದ್ದೀರಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

Widgets Magazine