ಸೋನಿಯಾರಿಂದ ರಾಖಿ ಕಟ್ಟಿಸಿಕೊಳ್ಳಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು

ಬೆಂಗಳೂರು, ಶನಿವಾರ, 5 ಆಗಸ್ಟ್ 2017 (17:22 IST)

ಗುಜರಾತ್ ಕಾಂಗ್ರೆಸ್ ಶಾಸಕರು ನಾಳೆ ದೆಹಲಿಗೆ ತೆರಳುತ್ತಿದ್ದು, ನಾಡಿದ್ದು ರಕ್ಷ ಬಂಧನ ಅಂಗವಾಗಿ ಸೋನಿಯಾ ಗಾಂಧಿಯವರಿಂದ ರಾಖಿ ಕಟ್ಟಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಈಗಲ್‌ಟನ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರು, ನಾಳೆ ನವದೆಹಲಿಗೆ ತೆರಳಲಿದ್ದು, ಅಂದು ರಾತ್ರಿ ಸೋನಿಯಾ ಅವರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. 
 
ನಾಡಿದ್ದು ರಕ್ಷ ಬಂಧನ ಹಬ್ಬದ ಅಂಗವಾಗಿ ಗುಜರಾತ್ ಕಾಂಗ್ರೆಸ್ ಶಾಸಕರು ಸೋನಿಯಾ ನಿವಾಸಕ್ಕೆ ತೆರಳಿ ರಾಖಿ ಕಟ್ಟಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
ಆಗಸ್ಟ್ 8 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವುದರಿಂದ ಶಾಸಕರು ನವದೆಹಲಿಯಿಂದ ನೇರವಾಗಿ ಚುನಾವಣೆ ಕಣಕ್ಕೆ ಎಂಟ್ರಿ ಕೊಟ್ಟು ಮತ ಚಲಾಯಿಸಲಿದ್ದಾರೆ ಎನ್ನಲಾಗಿದೆ.  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸೋನಿಯಾ ಗಾಂಧಿ ಕಾಂಗ್ರೆಸ್ ಗುಜರಾತ್ ಕಾಂಗ್ರೆಸ್ ಶಾಸಕರು ರಕ್ಷಾ ಬಂಧನ Congress Sonia Gandhi Raksha Bandhan Gujarat Congress Leaders

ಸುದ್ದಿಗಳು

news

ರಾಜರಾಜೇಶ್ವರಿ ನಗರದಿಂದ ಸ್ಪರ್ಧೆ: ಪ್ರಜ್ವಲ್ ರೇವಣ್ಣ ಇಂಗಿತ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ...

news

ಸಹೋದರಿಯ ಗೆಳತಿಯನ್ನೇ ರೇಪ್ ಮಾಡಿದ ಕಾಮುಕ ಸಹೋದರ

ಬೆಂಗಳೂರು: 19 ವರ್ಷದ ಅಂಗವಿಕಲ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

news

ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಯಡಿಯೂರಪ್ಪ

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ನಡೆದಿ ಐಟಿ ದಾಳಿಯ ಬಗ್ಗೆ ಯಾವುದೇ ...

news

ಅನೈತಿಕ ಸಂಬಂಧ: ಯುವತಿಯನ್ನು ಹತ್ಯೆಗೈದು ತನ್ನ ಅಂಗಡಿಯಲ್ಲಿಯೇ ಹೂತುಹಾಕಿದ ಭೂಪ

ಪಿಂಪ್ರಿ ಚಿಂಚವಾಡ್: 17 ವರ್ಷದ ಹದಿಹರೆಯದ ಯುವತಿಯ ಕತ್ತು ಸೀಳಿ ತನ್ನ ಅಂಗಡಿಯಲ್ಲಿಯೇ ಆಕೆಯನ್ನು ಹೂತು ...

Widgets Magazine