ಗುಜರಾತ್: ಬಂಡುಕೋರ ನಾಯಕರಿಗೆ ಬಿಸಿ ಮುಟ್ಟಿಸಿದ ಅಮಿತ್ ಶಾ

ಗಾಂಧಿನಗರ, ಭಾನುವಾರ, 3 ಡಿಸೆಂಬರ್ 2017 (16:41 IST)

ಗುಜರಾತ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಬಂಡಾಯವಾಗಿ ಸ್ಪರ್ಧಿಸಿರುವ 24 ನಾಯಕರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗೆ ಮುಳುವಾಗುತ್ತಿರುವುದು ಕಂಡ ಅಮಿತ್ ಶಾ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಆದೇಶ ಹೊರಡಿಸಿದ್ದಾರೆ. 
 
ಅಮಾನತುಗೊಂಡ ಬಿಜೆಪಿ ನಾಯಕರಲ್ಲಿ ಮಾಜಿ ಸಂಸದರು, ಶಾಸಕರು ಜಿಪಂ ಅಧ್ಯಕ್ಷರು ಸೇರಿದಂತೆ ಇನ್ನಿತರ ನಾಯಕರಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ಬಿಜೆಪಿ ಪಕ್ಷದ ಶಿಸ್ತು ಉಲ್ಲಂಘಿಸುವವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಖಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯುವತಿಗೆ ರಿವಾಲ್ವರ್‌ನಿಂದ ಬೆದರಿಸಿ ಮೂವರಿಂದ ಗ್ಯಾಂಗ್‌ರೇಪ್

ಹಮೀಮ್‌ಪುರ್(ಉತ್ತರಪ್ರದೇಶ): ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಒಂದು ವಾರದ ನಂತರ, ಆರೋಪಿಗಳು ಅತ್ಯಾಚಾರದ ...

news

ಯುವತಿಯ ಮೇಲೆ ರೇಪ್ ಎಸಗಿ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪಿ ಅರೆಸ್ಟ್

ಭೋಪಾಲ್: ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ 26 ವರ್ಷದ ಯುವತಿಯ ಮೇಲೆ ...

news

ಯಾತ್ರೆಯ ನಂತ್ರ ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಲಿದ್ದಾರೆ: ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಪರಿವರ್ತನಾ ಯಾತ್ರೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾನಸಿಕವಾಗಿ ...

news

ಸಂಸದ ಪ್ರತಾಪ್ ಸಿಂಹ ಕಿತಾಪತಿ: ಮಹಿಳಾ ಪೊಲೀಸ್ ಅಧಿಕಾರಿ ಪ್ರಾಣಾಪಾಯದಿಂದ ಪಾರು

ಹುಣಸೂರು: ಹನುಮ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಿಳಿಕೆರೆ ಗ್ರಾಮಕ್ಕೆ ಆಗಮಿಸುತ್ತಿದ್ದ ಬಿಜೆಪಿ ಸಂಸದ ...

Widgets Magazine
Widgets Magazine