Widgets Magazine
Widgets Magazine

ಅರ್ಧ ದಿನ ಮಾಜಿ ಸಿಎಂ ಆಗಿ ಮತ್ತೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್!

ಪಾಟ್ನಾ, ಗುರುವಾರ, 27 ಜುಲೈ 2017 (10:08 IST)

Widgets Magazine

ಪಾಟ್ನಾ: ಆರ್ ಜೆಡಿ ಪಕ್ಷಕ್ಕೆ ಸಡ್ಡು ಹೊಡೆದು ನಿನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ ಇಂದು ಮತ್ತೆ 6 ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.


 
ಬಿಜೆಪಿ ಬೆಂಬಲದೊಂದಿಗೆ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿದ ನಿತೀಶ್ ಇದಕ್ಕೂ ಮೊದಲು ನಿನ್ನೆ ಆರ್ ಜೆಡಿ ಜತೆಗಿನ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದರು. ಇಂದು ಬಿಜೆಪಿ ಜತೆಗೆ ಹೊಸ ಸರ್ಕಾರ ರಚನೆ ಮಾಡಿದ್ದಾರೆ. ಇದರೊಂದಿಗೆ ಸುಮಾರು 11 ರಿಂದ 12 ಗಂಟೆ ಕಾಲ ಮಾಜಿ ಮುಖ್ಯಮಂತ್ರಿಯೆನಿಸಿದರು.
 
ನಿತೀಶ್ ಜತೆಗೆ ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ 3 ವರ್ಷಗಳ ಮುನಿಸಿನ ಬಳಿಕ ಮತ್ತೆ ಜೆಡಿಯು ಬಿಜೆಪಿಯೊಂದಿಗೆ ಕೈಜೋಡಿಸಿದೆ.
 
ಇದನ್ನೂ ಓದಿ..  ಕೊನೆಗೂ ಅಬ್ದುಲ್ ಕಲಾಂ ಅಭಿಮಾನಿಗಳ ಕನಸು ನನಸಾಯ್ತು!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೊನೆಗೂ ಅಬ್ದುಲ್ ಕಲಾಂ ಅಭಿಮಾನಿಗಳ ಕನಸು ನನಸಾಯ್ತು!

ರಾಮೇಶ್ವರಂ: ದೇಶ ಕಂಡ ಮಹೋನ್ನತ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಎರಡನೇ ಪುಣ್ಯ ...

news

ಪ್ರಧಾನಿ ಮೋದಿ-ಅಮಿತ್ ಶಾ ಜುಗಲ್ ಬಂದಿಗೆ ಉರುಳಿತೇ ಮಹಾಘಟಬಂಧನ್?

ಪಾಟ್ನಾ: ಬಿಹಾರದಲ್ಲಿ ಇಂತಹದ್ದೊಂದು ರಾಜಕೀಯ ಬೆಳವಣಿಗೆಗೆ ಅದೆಷ್ಟೋ ದಿನದಿಂದ ಪೂರ್ವಭಾವಿ ಬೆಳವಣಿಗೆಗಳು ...

news

ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ: ಬೆಳಿಗ್ಗೆ 10ಕ್ಕೆ ಬಿಹಾರ ಸಿಎಂ ಆಗಿ ಪದಗ್ರಹಣ ಮಾಡಲಿರುವ ನಿತೀಶ್

ಆರ್‌ಜೆಡಿ, ಕಾಂಗ್ರೆಸ್ ಜತೆಗಿನ ಮಹಾಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ...

news

ಬಿಜೆಪಿಯವರು ಜಾತಿವಾದಿಗಳಾಗಿದ್ದರಿಂದ ಜಾತಿ ರಾಜಕಾರಣ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬಿಜೆಪಿಯವರು ಜಾತಿವಾದಿಗಳಾಗಿದ್ದರಿಂದ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ...

Widgets Magazine Widgets Magazine Widgets Magazine