Widgets Magazine
Widgets Magazine

ಸಿಎಂ ಯೋಗಿ ಆದಿತ್ಯನಾಥ್‌ಗೆ ಹೈಕೋರ್ಟ್ ಛೀಮಾರಿ

ಅಲಹಾಬಾದ್, ಮಂಗಳವಾರ, 1 ಆಗಸ್ಟ್ 2017 (16:27 IST)

Widgets Magazine

ರಾಜ್ಯದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಛೀಮಾರಿ ಹಾಕಿದೆ.
 
ಸೂಕ್ತವಾದ, ಸರಿಯಾದ ರೀತಿಯಲ್ಲಿ ಅಧಿಕಾರ ನಡೆಸಿ. ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವತ್ತ ಗಮನಹರಿಸಿ. ಪೊಲೀಸರ ದುರ್ಬಲ ತನಿಖೆಯಿಂದಾಗಿ ಅಪರಾಧಿಗಳು ಕಾನೂನಿನ ಚೌಕಟ್ಟು ಮೀರುತ್ತಿದ್ದಾರೆ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
 
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ, ಅತ್ಯಾಚಾರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿವೆ. ಪೊಲೀಸ್ ಇಲಾಖೆ ಕೂಡಾ ಅಪರಾಧಿಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.
 
ಸರಕಾರದ ಪರವಾಗಿ ಕೋರ್ಟ್‌ನಲ್ಲಿ ಹಾಜರಾಗಬೇಕಿದ್ದ ಅಡ್ವೋಕೇಟ್ ಜನರಲ್ ದೈರುಹಾಜರಾಗಿದ್ದಾರೆ. ಸರಕಾರ ಇಂತಹ ಬೇಜವಾಬ್ದಾರಿ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸಿ ಎಂದು ಸಿಎಂ ಯೋಗಿ ಆದಿತ್ಯನಾಥ್‌ಗೆ ಹೈಕೋರ್ಟ್ ಸಲಹೆ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬ್ರಿಟನ್ ಮಿಲಿಟರಿಯಲ್ಲಿ ಸೆಕ್ಸ್ ಕಿರುಕುಳ: ಫೋಟೋ ಬಯಲಿಗಿಟ್ಟ ದಿಟ್ಟ ಮಹಿಳೆ

ಬ್ರಿಟನ್ ಮಿಲಿಟರಿಯಲ್ಲೂ ಲೈಂಗಿಕ ಕಿರುಕುಳದಂತಹ ಸಮಸ್ಯೆ ಇದೆಯಾ..? ಹೌದು ಎನ್ನುತ್ತಿವೆ ಇತ್ತೀಚೆಗೆ ಮಾಜಿ ...

news

ಗೈರುಹಾಜರಿ: ಬಿಜೆಪಿ ಸಂಸದರಿಗೆ ಅಮಿತ್ ಶಾ ಎಚ್ಚರಿಕೆ

ನವದೆಹಲಿ: ಸಂಸತ್ತಿನ ಅಧಿವೇಶನದಲ್ಲಿ ಕಲಾಪಕ್ಕೆ ಗೈರುಹಾಜರಾಗುವ ಸಂಸದರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ...

news

ಮಗಳ ಜತೆ ಜಗಳ: ಅಳಿಯನನ್ನೇ ಸಜೀವವಾಗಿ ದಹಿಸಿದ ಮಾವ

ನಂಜನಗೂಡು: ಮಗಳ ಜೊತೆ ಜಗಳವಾಡಿದ್ದಾನೆ ಎನ್ನುವ ಆಕ್ರೋಶದಿಂದ ಅಳಿಯನನ್ನು ಸಜೀವವಾಗಿ ದಹಿಸಿದ ಘಟನೆ ...

news

ಬಿಹಾರ್ ಸಿಎಂ ನಿತೀಶ್ ಕುಮಾರ್ ಶಾಸಕ ಸ್ಥಾನ ರದ್ದತಿ ಕೋರಿ ಪಿಐಎಲ್

ನವದೆಹಲಿ: ನೆನೆಗುದಿಯಲ್ಲಿದ್ದ ಅಪರಾಧ ಪ್ರಕರಣವನ್ನು ಕೇಂದ್ರ ಚುನಾವಣೆ ಆಯೋಗದ ಮುಂದೆ ಮುಚ್ಚಿಟ್ಟಿದ್ದ ...

Widgets Magazine Widgets Magazine Widgets Magazine