ಹಿಮಾಚಲ ಪ್ರದೇಶದಲ್ಲಿ ಭಾರೀ ಅನಾಹುತ, 48 ಸಾವು

ಶಿಮ್ಲಾ, ಸೋಮವಾರ, 14 ಆಗಸ್ಟ್ 2017 (08:34 IST)

ಶಿಮ್ಲಾ: ಹಿಮಾಚಲ ಪ್ರದೇಶದ  ಮಾಂದಿ ಜಿಲ್ಲೆಯಲ್ಲಿ ಭೂ ಕುಸಿತವಾದ ಪರಿಣಾಮ ಸುಮಾರು 48 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.


 
ಎರಡು ಬಸ್ ಗಳ ಮೇಲೆ ಮಣ್ಣು ಸುರಿದಿದ್ದರಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಜೀವಂತ ಸಮಾಧಿಯಾಗಿದ್ದಾರೆಂದು ಅಂದಾಜಿಸಲಾಗಿದೆ.
 
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದೆಂದು ಅಂದಾಜಿಸಲಾಗಿದೆ. ನಿನ್ನೆ ಕೆಲವು ಗಂಟೆಗಳ ಕಾಲ ಪರಿಹಾರ ಕಾರ್ಯಾಚರಣೆ ನಡೆಸಿದ ರಕ್ಷಣಾ ಸಿಬ್ಬಂದಿ ಮತ್ತೆ ಭೂ  ಕುಸಿತವಾಗುವ ಭೀತಿಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಇಂದು ಮತ್ತೆ ಮರಳಲಿದೆ. ಮೃತರ ಪೈಕಿ ಕೇವಲ 23 ಮೃತದೇಹಗಳನ್ನು ಗುರುತಿಸಲಾಗಿದೆ.
 
ಇದನ್ನೂ ಓದಿ.. ಕೊನೆಗೂ ಕ್ಷಮೆ ಕೇಳಿದ ಡ್ರಾಮಾ ಜ್ಯೂನಿಯರ್ಸ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಹಿಮಾಚಲ ಪ್ರದೇಶ ಭೂ ಕುಸಿತ ಧಾರುಣ ಘಟನೆ ರಾಷ್ಟ್ರೀಯ ಸುದ್ದಿಗಳು Landslide Himachala Pradesh Tragedy News National News

ಸುದ್ದಿಗಳು

news

ಚೀನಾ ಅಧಿಕಾರಿಗಳಿಗೆ ಭಾರತೀಯನಿಗೆ ಅವಮಾನ

ಬೀಜಿಂಗ್: ಭಾರತೀಯ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಚೀನಾದ ಏರ್ ಲೈನ್ಸ್ ಅಧಿಕಾರಿಗಳ ವಿರುದ್ಧ ...

news

ನಾಚಿಕೆಯಿದ್ರೆ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ಕೊಡಿ: ಶರದ್ ಯಾದವ್‌ಗೆ ಜೆಡಿಯು

ನವದೆಹಲಿ: ರಾಜ್ಯಸಭಾ ಸದಸ್ಯ ಶರದ್ ಯಾದವ್ ವಿರುದ್ಧ ಜೆಡಿಯು ವಾಗ್ದಾಳಿ ನಡೆಸಿದ್ದು, ಅಲ್ಪಸ್ವಲ್ಪ ನಾಚಿಕೆ ...

news

ಜೀವಬೆದರಿಕೆ ಕರೆಗಳಿಂದ ಬೇಸತ್ತು ಆತ್ಮಹತ್ಯೆಗೆ ಯತ್ನ: ಮೇಟಿ ಸಿಡಿ ಸಂತ್ರಸ್ಥೆ

ಬಾಗಲಕೋಟೆ: ಮಾಜಿ ಸಚಿವ ಎಚ್.ವೈ.ಮೇಟಿ ಬೆಂಬಲಿಗರಿಂದ ನಿರಂತರ ಜೀವಬೆದರಿಕೆ ಕರೆಗಳು ಬರುತ್ತಿರುವುದರಿಂದ ...

news

ಬಿಜೆಪಿ 50 ಸ್ಥಾನಗಳನ್ನೂ ಗೆಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ

ಆಳಂದ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಮಿಷನ್ 150 ಎನ್ನುವ ಭ್ರಮೆಯಲ್ಲಿದೆ. ಮುಂಬರುವ ...

Widgets Magazine
Widgets Magazine