ಬಿಜೆಪಿ ಗೆಲುವಿಗೆ ಹಿಂದೂ ಕಾರ್ಡ್ ಕಾರಣ, ಮೋದಿ ಅಲೆಯಲ್ಲ: ಸಿಎಂ

ಲಖನೌ, ಶನಿವಾರ, 11 ಮಾರ್ಚ್ 2017 (17:32 IST)

Widgets Magazine

ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಹಿಂದೂ ಕಾರ್ಡ್ ಮತ್ತು ಆಡಳಿತ ವಿರೋಧಿ ಅಲೆ ಕಾರಣವೇ ಹೊರತು ನರೇಂದ್ರಮೋದಿ ಅಲೆಯಲ್ಲ ಎಂದು ಸಿಎಂ ಹೇಳಿದ್ದಾರೆ.


ಸ್ಮಶಾನದ ವಿಚಾರ ಸೇರಿದಂತೆ ಉತ್ತರಪ್ರದೇಶದಲ್ಲಿ ಭಾವನಾತ್ಮಕ ಮತ್ತು ಧಾರ್ಮಿಕ ವಿಷಯಗಳನ್ನ ಬಿಜೆಪಿಯವರು ಎತ್ತಿ ಹಿಡಿದಿದ್ದರಿಂದ ಅವರಿಗೆ ಅನುಕೂಲವಾಗಿದೆ. ಮೋದಿ ಅಲೆ ಇದೆ ಎಂದಾದರೆ ಪಂಜಾಬ್, ಗೋವಾದಲ್ಲಿ ಯಾಕೆ ಕೆಲಸ ಮಾಡಲಿಲ್ಲ ಪ್ರಶ್ನಿಸಿದ್ದಾರೆ. ಜನರ ತೀರ್ಪನ್ನ ಎಲ್ಲರೂ ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಇದೇವೇಳೆ, ಅಖಿಲೇಶ್ ಕುಟುಂಬದ ಆಂತರಿಕ ಜಗಳ ಮತ್ತು ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಕೆಲಸ ಮಾಡಿದೆ ಎಂದರು. ಉತ್ತಾರಾಖಂಡ್`ನಲ್ಲಿ ಕಾಂಗ್ರೆಸ್ ಸೋಲಿಗೆ ಆಡಳಿತ ವಿರೋಧಿ ಅಲೆ ಕಾರಣ ಎಂದು ಸಿಎಂ ಒಪ್ಪಿಕೊಂಡಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸೋತಿರುವುದು ಸಿಎಂ ಅಖಿಲೇಶ್ ಯಾದವ್ ಅಲ್ಲ

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್`ಗೆ ಮತ್ತೊಂದು ...

news

ಪ್ರಧಾನಿ ಮೋದಿ ಸುನಾಮಿಗೆ ಕೊಚ್ಚಿ ಹೋದ ವಿಪಕ್ಷಗಳು: ಉ.ಪ್ರದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ

ಲಕ್ನೋ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸುನಾಮಿಯಲ್ಲಿ ವಿಪಕ್ಷಗಳು ಕೊಚ್ಚಿಹೋಗಿವೆ. ಉತ್ತರಪ್ರದೇಶ ...

news

ಉತ್ತರಪ್ರದೇಶದ ಬಿಜೆಪಿ ಗೆಲುವಿನ ಸೀಕ್ರೇಟ್ ಬಿಚ್ಚಿಟ್ಟ ಮಾಯಾವತಿ?

ಉತ್ತರಪ್ರದೇಶದಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟ ಮುಂದುವರೆಯುತ್ತಿದ್ದಂತೆ ಬಿಎಸ್`ಪಿ ವರಿಷ್ಠೆ ಮಾಯಾವತಿ ...

news

ಮೋದಿ-ಅಮಿತ್ ಶಾ ಮುಂದಿನ ಟಾರ್ಗೆಟ್ ಕರ್ನಾಟಕ..?

ಲೋಕಸಭಾ ಚುನಾವಣೆಯಲ್ಲಿದ್ದ ನರೇಂದ್ರಮೋದಿ ಹವಾ ಈಗಲೂ ಮುಂದುವರೆದಿದೆ. ಇದಕ್ಕೆ ಸಾಕ್ಷಿ ಉತ್ತರ ಪ್ರದೇಶದ ...

Widgets Magazine