ಕೋಪದ ಆವೇಶದಲ್ಲಿ ಮಗಳನ್ನು ಕತ್ತುಹಿಸುಕಿ ಕೊಂದ ಅಪ್ಪ

ಲಖನೌ, ಸೋಮವಾರ, 10 ಜುಲೈ 2017 (13:54 IST)

ಲಖನೌ:ಕೋಪದ ಆವೇಶದಲ್ಲಿ ವ್ಯಕ್ತಿಯೊಬ್ಬ ತನ್ನ  16ರ ವರ್ಷದ ಮಗಳನ್ನು ಹಾಗೂ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಉತ್ತರಪ್ರದೇಶದ ಗಿನ್ನೋರ್‌ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 
 
ಗಿನ್ನೂರ್ ನ ಅಚ್ಚನ್‌ ಕುರೇಶಿ ಗೆ ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದನ್ನು ಕಂಡು ದಿಗಿಲಾಗಿದೆ. ಹುಡುಕಾಡಿದಾಗ ಆಕೆ ಮನೆ ಸಮೀಪದ ತನ್ನ ಪ್ರಿಯಕರ ಸಲ್ಮಾನ್‌ನ ಮನೆಯಲ್ಲಿರುವು ಕಂಡಿದ್ದು, ಅಲ್ಲದೇ ಆತನ ಜತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಿರುವುದು ಕಂಡುಬಂದಿದೆ.
 
ಇದರಿಂದ ಕೋಪೋದ್ರುಕ್ತನಾದ ಅಚ್ಚನ್‌ ಕುರೇಶಿ, ಒಡನೆಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಂದದ್ದಲ್ಲದೇ ಆತನ ಪ್ರಿಯಕರ ಸಲ್ಮಾನ್‌ ನನ್ನು ಇರಿದು ಕೊಂದುಬಿಟ್ಟಿದ್ದಾನೆ. ಕೊಲೆ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಸುಪರಿಂಟೆಂಡೆಂಟ್‌ ರವಿಶಂಕರ್‌ ಛಾವಿ ತಿಳಿಸಿದ್ದಾರೆ.
 ಇದರಲ್ಲಿ ಇನ್ನಷ್ಟು ಓದಿ :  
ಉತ್ತರ ಪ್ರದೇಶ ಮಗಳ ಹತ್ಯೆ ತಂದೆ Up Man Honour Killing Kills Daughter

ಸುದ್ದಿಗಳು

news

ಸಿಎಂ ರಾಜೀನಾಮೆ ನೀಡಿದ್ರೆ ರಾಜ್ಯದಲ್ಲಿ ಶಾಂತಿ ನೆಲೆಸುತ್ತೆ: ಈಶ್ವರಪ್ಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೆ ರಾಜ್ಯದಲ್ಲಿ ಶಾಂತಿ ...

news

ಗಲಭೆಯಲ್ಲಿ ಮತೀಯ ಸಂಘಟನೆಗಳ ಕೈವಾಡ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಗಳೂರು ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ ಮತೀಯ ಶಕ್ತಿಗಳ ಕೈವಾಡವಿದೆ ಎಂದು ಸಿಎಂ ...

news

ನಿಮ್ಮವರಿಗೆ ಮೆಡಿಕಲ್ ವೀಸಾ ಕೊಟ್ಟಿದ್ದೀವಿ, ಜಾಧವ್ ತಾಯಿಗೆ ವೀಸಾ ಕೊಟ್ಟಿಲ್ಲವೇಕೆ..? ಪಾಕಿಸ್ತಾನಕ್ಕೆ ಸುಷ್ಮಾ ಸ್ವರಾಜ್ ಪ್ರಶ್ನೆ

ಪಾಕಿಸ್ತಾನದ ಕ್ಯಾನ್ಸರ್ ಪೀಡಿತ ಮಹಿಳೆಯೊಬ್ಬರು ಭಾರತದಲ್ಲಿ ಚಿಕಿತ್ಸೆ ಪಡೆಯಲು ಮೆಡಿಕಲ್ ವೀಸಾ ನೀಡುವಂತೆ ...

news

ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ: ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ

ಶಿವಮೊಗ್ಗ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ...

Widgets Magazine