ನವದೆಹಲಿ: ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ತಮ್ಮ ಮೇಲಿನ ಸಂಭಾವ್ಯ ಸಿಬಿಐ ತನಿಖೆಗೆ ವಿಚಿತ್ರವಾಗಿ ಪ್ರತಿಕ್ರಿಯಿಸಿದ್ದಾರೆ.