ಪೆಟ್ರೋಲ್ ಬೆಲೆ ಪೈಸೆ ಲೆಕ್ಕದಲ್ಲಿ ಇಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಯುವಕನೊಬ್ಬ ಪ್ರತಿಭಟಿಸಿದ್ದು ಹೇಗೆ ಗೊತ್ತಾ?

ನವದೆಹಲಿ, ಮಂಗಳವಾರ, 5 ಜೂನ್ 2018 (15:21 IST)

Widgets Magazine

ನವದೆಹಲಿ : ಪೆಟ್ರೋಲ್ ಬೆಲೆ ಪೈಸೆ ಲೆಕ್ಕದಲ್ಲಿ ಇಳಿಸುತ್ತಿರುವುದರಿಂದ ಕೇಂದ್ರ ಸರ್ಕಾರದ ವಿರುದ್ಧ ಯುವಕನೊಬ್ಬ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.


ಪೆಟ್ರೋಲ್ ಬೆಲೆ ಹೆಚ್ಚಳದಿಂದಾಗಿ ಮೋದಿ ಸರ್ಕಾರದ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇತ್ತೀಚೆಗೆ ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದರೂ ಕೂಡ ಇದರಿಂದ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಕಾರಣ ಪೈಸೆ ಲೆಕ್ಕದಲ್ಲಿ ಪೆಟ್ರೋಲ್ ಬೆಲೆ ಇಳಿಸುತ್ತಿರುವುದು.


ಇದೇರೀತಿ ಸೋಮವಾರ ಪೆಟ್ರೋಲ್ ಬೆಲೆಯಲ್ಲಿ ಮತ್ತೆ 9 ಪೈಸೆ ಇಳಿಕೆಯಾಗಿದ್ದು, ಇದರಿಂದ ಬೇಸತ್ತ ತೆಲಂಗಾಣದ ಎಂಬಾತ 9 ಪೈಸೆ ಮೊತ್ತದ ಚೆಕ್ ಅನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿವುದರ ಮೂಲಕ ಪ್ರತಿಭಟನೆ ನಡೆಸಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ನವದೆಹಲಿ ಪೆಟ್ರೋಲ್ ಕೇಂದ್ರ ಸರ್ಕಾರ ಮೋದಿ ರಾಜಣ್ಣ ಪ್ರಧಾನ ಮಂತ್ರಿ Petrol Modi Rajjanna New Delhi Central Government Prime Minister

Widgets Magazine

ಸುದ್ದಿಗಳು

news

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್: ಚೆನ್ನಿಗಪ್ಪ

ತುಮಕೂರು‌: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್. ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ...

news

ವರುಣನ ಅರ್ಭಟ: ತತ್ತರಿಸಿದ ತುಮಕೂರು ಜಿಲ್ಲೆಯ ಜನತೆ

ತುಮಕೂರು: ಮಧುಗಿರಿ ಮತ್ತು ಕೊರಟಗೆರೆ ತಾಲೂಕಿನಲ್ಲಿ ಎರಡು ದಿನಗಳಿಂದಲೂ ನಿಲ್ಲದ ವರುಣನ ಅರ್ಭಟದಿಂದಾಗಿ ...

news

ಪೋಲಿಸ್ ಅಧಿಕಾರಿಯಿಂದ ಮಹಿಳೆಗೆ ನಿಂದನೆ: ವ್ಯಾಪಕ ಆಕ್ರೋಶ

ಚಿಕ್ಕೊಡಿ: ಪೋಲಿಸ್ ಅಧಿಕಾರಿಯೋರ್ವ ಮಹಿಳೆಯರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ನಡೆದಿದೆ.

news

ಪೇಜಾವರ ಶ್ರೀಗಳ ಹೇಳಿಕೆಯಿಂದ ಮುಜುಗರಕ್ಕೀಡಾಯಿತೇ ಬಿಜೆಪಿ?

ಮಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರವಸೆ ಉಳಿಸಿಕೊಳ್ಳಲು ವಿಫಲವಾಗಿದೆ ಎಂದು ಇತ್ತೀಚೆಗೆ ...

Widgets Magazine