ಕೇಂದ್ರ ಸಚಿವೆ ಸ್ಮೃತಿ ಇರಾನಿ ಒಟ್ಟು ಆಸ್ತಿ ಎಷ್ಟು ಗೊತ್ತಾ?

ನವದೆಹಲಿ, ಶನಿವಾರ, 29 ಜುಲೈ 2017 (16:12 IST)

ಗುಜರಾತ್‌ನಿಂದ ರಾಜ್ಯಸಭೆ ಕಣಕ್ಕಿಳಿದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೇಂದ್ರ ಚುನಾವಣೆ ಆಯೋಗಕ್ಕೆ ತಮ್ಮ ಆಸ್ತಿಯ ವಿವರ ಸಲ್ಲಿಸಿದ್ದು ಮೂರು ವರ್ಷಗಳ ಅವಧಿಯಲ್ಲಿ ಅವರ ಆಸ್ತಿಯಲ್ಲಿ ಶೇ.80 ರಷ್ಟು ಹೆಚ್ಚಳವಾಗಿದೆ.
 
ಕಳೆದ 2014ರಲ್ಲಿ ಸ್ಮೃತಿ ಇರಾನಿ 4.91 ಕೋಟಿ ರೂಪಾಯಿ ಒಟ್ಟು ಆಸ್ತಿಯನ್ನು ಹೊಂದಿದ್ದು, ಇದೀಗ ಅವರ ಆಸ್ತಿ ಮೌಲ್ಯ 8.88 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. 
 
ಕಳೆದ 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸ್ಮೃತಿ ಇರಾನಿ, ತಾವು 1994ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬಿಕಾಂ ಪದವಿ ಪಡೆದಿದ್ದಾಗಿ ಘೋಷಿಸಿದ್ದರು. 
 
ವಿದ್ಯಾರ್ಹತೆಯ ಬಗ್ಗೆ ಕೋರ್ಟ್‌ನಲ್ಲಿ ಸರಣಿ ಕೇಸ್‌ಗಳು ದಾಖಲಾದ ಹಿನ್ನೆಲೆಯಲ್ಲಿ, ತಾವು ಮೂರು ವರ್ಷದ ಪದವಿ ಪೂರ್ಣಗೊಳಿಸಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉಲ್ಟಾ ಹೊಡೆದಿದ್ದರು.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

ನವದೆಹಲಿ: ಕಳೆದ ಐದು ವರ್ಷಗಳ ಅವಧಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಸಂಪತ್ತಿನಲ್ಲಿ ...

news

ತಿಗಣೆ ಕೊಲ್ಲಲು ಮಹಿಳೆ ಮಾಡಿದ ಎಡವಟ್ಟಿನಿಂದ ಅಪಾರ್ಟ್ ಮೆಂಟ್ ಗೆ ಬಿತ್ತು ಬೆಂಕಿ

ತಿಗಣೆ ಕಾಟ ತಾಳಲಾರದೆ ಮಹಿಳೆಯೊಬ್ಬರು ಮನೆಯಲ್ಲಿದ್ದ ತಿಗಣೆಯನ್ನು ಲೈಟರ್ ನಿಂದ ಕೊಲ್ಲಲು ಲೈಟರ್ ನಿಂದ ...

ತಿಗಣೆ ಕೊಲ್ಲಲು ಮಹಿಳೆ ಮಾಡಿದ ಎಡವಟ್ಟಿನಿಂದ ಅಪಾರ್ಟ್ ಮೆಂಟ್ ಗೆ ಬಿತ್ತು ಬೆಂಕಿ

ತಿಗಣೆ ಕಾಟ ತಾಳಲಾರದೆ ಮಹಿಳೆಯೊಬ್ಬರು ಮನೆಯಲ್ಲಿದ್ದ ತಿಗಣೆಯನ್ನು ಲೈಟರ್ ನಿಂದ ಕೊಲ್ಲಲು ಲೈಟರ್ ನಿಂದ ...

news

ಸಮಾಜ ಒಡೆಯುವ ಕೆಲಸ ನಮ್ಮದಲ್ಲ ಬಿಜೆಪಿಯದ್ದು: ಸಿಎಂ ವಾಗ್ದಾಳಿ

ಬೆಂಗಳೂರು: ಸಮಾಜ ಒಡೆಯುವ ಕೆಲಸ ನಮ್ಮದಲ್ಲ ಬಿಜೆಪಿಯದ್ದು. ಸಮಾಜ ಜೋಡಿಸುವುದು ನಮ್ಮ ಕೆಲಸವಾಗಿದೆ ಎಂದು ...

Widgets Magazine