ಮೆಡಿಕಲ್ ಪರೀಕ್ಷೆ ಪಾಸಾಗದ ಪತ್ನಿಯ ಸುಟ್ಟು ಭಸ್ಮ ಮಾಡಿದ ಪತಿ

ಹೈದರಾಬಾದ್, ಮಂಗಳವಾರ, 19 ಸೆಪ್ಟಂಬರ್ 2017 (09:48 IST)

ಹೈದರಾಬಾದ್: ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪಾಸಾಗಲು ವಿಫಲವಾದ ಪತ್ನಿಯನ್ನು ಪತಿಯೇ ಬೆಂಕಿ ಹಚ್ಚಿ ಕೊಂದ ಧಾರುಣ ಘಟನೆ ತೆಲಂಗಾಣ ರಾಜ್ಯದಲ್ಲಿ ನಡೆದಿದೆ. ಹರಿಕಾ ಎಂಬಾಕೆ ಮೃತ ದುರ್ದೈವಿ.


 
ಹರಿಕಾ ಪೋಷಕರು ಇದೀಗ  ಅಳಿಯ ರಿಶಿ ಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಹರಿಕಾ ಮೆಡಿಕಲ್ ಪ್ರವೇಶ ಪರೀಕ್ಷೆಯಲ್ಲಿ ಅನುತ್ತೀರ್ಣಳಗಾಗಿದ್ದಕ್ಕೆ ಕೋಪಗೊಂಡ ಅಳಿತ ರಿಶಿ ಕುಮಾರ್ ಈ ಕೃತ್ಯವೆಸಗಿದ್ದಾನೆಂದು ಪೋಷಕರು ಆರೋಪಿಸಿದ್ದಾರೆ. ಅಲ್ಲದೆ, ಹರಿಕಾಗೆ ನಿರಂತರವಾಗಿ ರಿಶಿ ಕುಮಾರ್ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಹರಿಕಾ ಪೋಷಕರು ದೂರಿನಲ್ಲಿ ಹೇಳಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
 
ಇದೀಗ ರಿಶಿ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ಮುಂದುವರಿದಿದೆ. ಹರಿಕಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
 
ಇದನ್ನೂ ಓದಿ…  ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಸೆಪ್ಟೆಂಬರ್ 23 ರಂದು ಹೃದಯ ...

news

ರಾಘವೇಶ್ವರ ಶ್ರೀಗಳಿಗೂ ಗೌರಿ ಲಂಕೇಶ್ ಹತ್ಯೆಗೂ ಸಂಬಂಧವಿಲ್ಲ

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಸ್ವಾಮೀಜಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ವಿಚಾರವಾದಿ ಗೌರಿ ...

news

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ನವದೆಹಲಿ: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡವಿದೆ ಎಂದು ...

news

ಭ್ರಷ್ಟಾಚಾರದ ಹೇಳಿಕೆ ನೀಡಲು ಬಿಎಸ್‌ವೈಗೆ ನೈತಿಕತೆಯಿಲ್ಲ: ಉಗ್ರಪ್ಪ

ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಯಾವುದೇ ...

Widgets Magazine
Widgets Magazine