ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿಗೆ ಮತ್ತೊಂದು ಟ್ವಿಸ್ಟ್

ಲಕ್ನೋ:, ಬುಧವಾರ, 17 ಮೇ 2017 (17:14 IST)

Widgets Magazine

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿಗೆ ಕೌಟಂಬಿಕ ಕಲಹವೇ ಕಾರಣವೇ ಎನ್ನುವ ಸಂಶಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಅನುರಾಗ್ ತಿವಾರಿ ವಿವಾಹದ ಸಂದರ್ಭದಲ್ಲಿ ಪತ್ನಿಯ ಮನೆಯವರಿಂದ ಐದು ಲಕ್ಷ ರೂಪಾಯಿ ವರದಕ್ಷಿಣೆ ಪಡೆದಿದ್ದರು ಎನ್ನಲಾಗಿದೆ. ವರದಕ್ಷಿಣೆ ಪಡೆದಿರುವ ಬಗ್ಗೆ ಪತ್ನಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದಾಗಿ ಬೆದರಿಕೆಯೊಡ್ಡಿದ್ದರು ಎನ್ನಲಾಗುತ್ತಿದೆ.
 
ಒಂದು ವೇಳೆ, 50 ಲಕ್ಷ ರೂಪಾಯಿಗಳನ್ನು ನೀಡಿದಲ್ಲಿ ಮಾಧ್ಯಮಗಳ ಮುಂದೆ ಹೋಗುವುದಿಲ್ಲ ಎಂದು ಪತ್ನಿ, ಪತಿ ಅನುರಾಗ್ ತಿವಾರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪತ್ನಿಯ ವರ್ತನೆಯಿಂದ ಆಘಾತಗೊಂಡಿದ್ದ ಅನುರಾಗ್ ತಿವಾರಿ, ತೀವ್ರ ಶಾಕ್‌ಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಇದೀಗ ಮರಣೋತ್ತರ ಪರೀಕ್ಷೆ ನಡೆಯಲಿರುವುದರಿಂದ ಸತ್ಯ ಸಂಗತಿ ಬಹಿರಂಗವಾಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಅನುರಾಗ್ ತಿವಾರಿ ನಿಗೂಢ ಸಾವು ಟ್ವಿಸ್ಟ್ Anurag Tiwari New Twist Doubts About Death

Widgets Magazine

ಸುದ್ದಿಗಳು

news

ಅನುರಾಗ್ ತಿವಾರಿ ಸಾವಿಗೆ ಸಿಎಂ, ಗೃಹ ಸಚಿವ ಪರಮೇಶ್ವರ್ ಸಂತಾಪ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿಗೆ ...

news

ತಿವಾರಿ ಸಾವು: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಶೋಭಾ ಪತ್ರ

ಬೆಂಗಳೂರು: ಆಹಾರ ಇಲಾಖೆಯ ಆಯುಕ್ತರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಬಗ್ಗೆ ತನಿಖೆ ...

news

ಜಮೀರ್ ಅಹ್ಮದ್ ವಿರುದ್ಧ ಜಿ.ಪರಮೇಶ್ವರ್‌ಗೆ ದೂರು

ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿ ಎಂದು ಸ್ವಯಂಘೋಷಿಸಿಕೊಂಡು ...

news

ಅಕ್ರಮ ಮನೆ ಸಕ್ರಮಕ್ಕೆ ಸಂಪುಟ ಸಭೆ ಅಸ್ತು

ಬೆಂಗಳೂರು:ದಂಡ ವಿಧಿಸಿ ಅಕ್ರಮ ಮನೆ ಸಕ್ರಮಕ್ಕೆ ಇಂದು ನಡೆದ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.

Widgets Magazine