2019 ರ ಲೋಕಸಭೆ ಚುನಾವಣೆ ಬಿಜೆಪಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತೆ ಎಂದವರು ಯಾರು ಗೊತ್ತೇ?

ನವದೆಹಲಿ, ಗುರುವಾರ, 12 ಜುಲೈ 2018 (10:40 IST)

ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಲೇವಡಿ ಮಾಡಿದ್ದಾರೆ.
 
ಬಿಜೆಪಿ 2019 ರಲ್ಲಿ ಲೋಕಸಭೆ ಚುನಾವಣೆ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು. ಇದರಿಂದ ಭಾರತದಲ್ಲಿ ಅಲ್ಪ ಸಂಖ್ಯಾತರ ಪರಿಸ್ಥಿತಿ ಹೀನಾಯವಾಗಬಹುದು. ಭಾರತ ಹಿಂದೂ ಪಾಕಿಸ್ತಾನದಂತಾಗಬಹುದು ಎಂದು ತಿರುವನಂತಪುರದಲ್ಲಿ ಮಾಧ್ಯಮಗಳಿಗೆ ತರೂರ್ ಹೇಳಿಕೆ ನೀಡಿದ್ದಾರೆ.
 
ಆದರೆ ತರೂರ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸುವ ಮೂಲಕ ಭಾರತದ ಹಿಂದೂಗಳಿಗೆ ತರೂರ್ ಅವಮಾನ ಮಾಡಿದ್ದಾರೆ. ಇದಕ್ಕಾಗಿ ರಾಹುಲ್ ಗಾಂಧಿ ತರೂರ್ ಪರವಾಗಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಕಾಂಗ್ರೆಸ್ ಶಶಿ ತರೂರ್ ಹಿಂದೂ ರಾಷ್ಟ್ರೀಯ ಸುದ್ದಿಗಳು Bjp Congress Hindu Shashi Tharoor National News

ಸುದ್ದಿಗಳು

news

ಬೆಳ್ಳಂಬೆಳಗ್ಗೆ ಎಸಿಬಿ ದಾಳಿ: ಅಧಿಕಾರಿಗಳಿಗೆ ಶಾಕ್

ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಎರಡು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗ್ರಾಮೀಣ ನೀರು ...

news

70 ವರ್ಷಗಳಿಂದ ಕಾಂಗ್ರೆಸ್ ರೈತರಿಗೆ ಮೋಸ ಮಾಡಿದೆ: ಪ್ರಧಾನಿ ಮೋದಿ

ನವದೆಹಲಿ: ಕಳೆದ 70 ವರ್ಷಗಳಿಂದ ಕಾಂಗ್ರೆಸ್ ರೈತರಿಗೆ ಮೋಸವನ್ನೇ ಮಾಡುತ್ತಾ ಬಂದಿದೆ ಎಂದು ಪ್ರಧಾನಿ ಮೋದಿ ...

news

ತಾಜ್ ಮಹಲ್ ನ್ನು ರಕ್ಷಿಸಿ, ಇಲ್ಲವಾದರೆ ಧ್ವಂಸಗೊಳಿಸಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಅದ್ಭುತ ಪ್ರೇಮ ಸೌಧ ತಾಜ್ ಮಹಲ್ ನ ರಕ್ಷಣೆ ವಿಚಾರದಲ್ಲಿ ಕೇಂದ್ರದ ಉದಾಸೀನತೆ ಬಗ್ಗೆ ...

news

ವ್ಯಾಟ್ಸಪ್ ಗೆ ಇನ್ನು ಈ ಹೊಸ ಫೀಚರ್ ಸೇರ್ಪಡೆಯಾಗಲಿದೆ

ನವದೆಹಲಿ: ಸುಳ್ಳು ಸುದ್ದಿ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ ಬೆನ್ನಲ್ಲೇ ...

Widgets Magazine