ನವದೆಹಲಿ : ಸಾವರ್ಕರ್ ಬಗೆಗೆ ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಯಾಚಿಸದಿದ್ದರೆ ನಾನು ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸುತ್ತೇನೆ ಎಂದು ವೀರ್ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.