Widgets Magazine
Widgets Magazine

ಯೋಧರು ಸಾಯುತ್ತಿದ್ದರೆ ಸರ್ಕಾರದಿಂದ ಪಕೋಡ ಮಾತು- ಶಿವಸೇನೆ ಕಿಡಿ

ಮುಂಬೈ, ಶುಕ್ರವಾರ, 9 ಫೆಬ್ರವರಿ 2018 (09:20 IST)

Widgets Magazine

ಗಡಿಯಲ್ಲಿ ಯೋಧರು ಸಾಯುತ್ತಿದ್ದರೆ ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ ಎಂದು ಎನ್ ಡಿಎ ಮಿತ್ರಪತ್ರ ಶಿವಸೇನೆ ಆಕ್ರೋಶವ್ಯಕ್ತಪಡಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪಕೋಡ ಹೇಳಿಕೆಗೆ ವಾಗ್ದಾಳಿ ನಡೆಸಿರುವ ಶಿವಸೇನೆ ಗುಂಡಿನ ದಾಳಿ ಸೇರಿದಂತೆ ಪ್ರಮುಖ ವಿಷಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಟೀಕಿಸಿದೆ.

ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ಇಂದಿರಾ ಗಾಂಧಿ  ಅವರು ಪಾಕಿಸ್ತಾನಕ್ಕೆ ಅಮೆರಿಕಾ ಬೆಂಬಲವಿದ್ದರೂ, ಪಾಕಿಸ್ತಾನವನ್ನು ಸೋಲಿಸಿ ದೇಶ ವಿಭಜಿಸಿದ್ದರು ಎಂದು ತಿಳಿಸಿದೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಜನಿಕಾಂತ್ ಜೊತೆಗೆ ಚುನಾವಣೆ ಎದರಿಸಲು ಯೋಚಿಸಿಬೇಕಿದೆ- ಕಮಲ್ ಹಾಸನ್

ಸೂಪರ್ ಸ್ಟಾರ್ ರಜನಿಕಾಂತ ಹಾಗೂ ನಾನು ಒಟ್ಟಾಗಿ ಚುನಾವಣೆ ಎದುರಿಸುವ ಅಗತ್ಯಬಿದ್ದರೆ ಆಲೋಚನೆ ...

news

ಮಠಗಳ ವಿರೋಧಕ್ಕೆ ಬೆಚ್ಚಿದ ಸರ್ಕಾರ: ಮಹಾಮಸ್ತಕಾಭಿಷೇಕ ವೇದಿಕೆಯಲ್ಲೇ ಕಾಂಗ್ರೆಸ್ ಶಾಸಕರಿಗೆ ಛೀಮಾರಿ?!

ಬೆಂಗಳೂರು: ಮಠ ಹಾಗೂ ಮಠದ ವ್ಯಾಪ್ತಿಯಲ್ಲಿರುವ ದೇವಾಲಯಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಹೊರಟಿದ್ದ ...

news

ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ- ಶ್ರೀರಾಮುಲು

ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರ್ಕಾರ ಯಾವ ಪುರುಷಾರ್ಥಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ...

news

ರಾಫೇಲ್ ಡೀಲ್ ಬಗ್ಗೆ ಪದೇ ಪದೇ ಕೆಣಕುವ ರಾಹುಲ್ ಗಾಂಧಿಗೆ ಅರುಣ್ ಜೇಟ್ಲಿ ಕೊಟ್ಟ ಸಲಹೆಯೇನು ಗೊತ್ತಾ?

ನವದೆಹಲಿ: ರಾಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಉತ್ತರ ಕೊಡಿ ಎಂದು ಪದೇ ಪದೇ ಕೇಂದ್ರವನ್ನು ...

Widgets Magazine Widgets Magazine Widgets Magazine