ತ್ರಿಪುರ : ತ್ರಿಪುರದ ಬಿಜೆಪಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್, ಕೆರೆಗಳಲ್ಲಿ ಬಾತುಕೋಳಿಗಳು ಈಜಾಡಿದರೆ ಆಮ್ಲಜನಕ ಪ್ರಮಾಣ ತನ್ನಿಂತಾನೇ ಏರಿಕೆಯಾಗುತ್ತದೆ ಎಂದು ವಿಚಿತ್ರವಾದ ಹೇಳಿಕೆ ನೀಡಿದ್ದಾರೆ.