Widgets Magazine
Widgets Magazine

ಇಂದು ದೆಹಲಿಯಲ್ಲಿ ಪ್ರಧಾನಿಯಿಂದ ಮಹತ್ವದ ಸಭೆ

ದೆಹಲಿ, ಗುರುವಾರ, 11 ಜನವರಿ 2018 (10:00 IST)

Widgets Magazine

ದೆಹಲಿ : ಪ್ರಧಾನಿ ಮೋದಿ ಅವರು ಗುರುವಾರ(ಇಂದು) ಸಂಜೆ ದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.


ದೆಹಲಿಯಲ್ಲಿ ನಡೆಯಲಿರುವ ಈ ಸಭೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪಕ್ಷದ ಹಿರಿಯ ನಾಯಕರು ಹಾಗು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಬಿಜೆಪಿ ನಾಯಕರಿಗೆ ಔತಣಕೂಟ ಕೂಟ ಏರ್ಪಡಿಸಲಿದ್ದಾರೆ. ಸಭೆಯಲ್ಲಿ ಪ್ರಧಾನಿ ಮೋದಿ ಅವರು ಮುಂಬರುವ ಕರ್ನಾಟಕದ ವಿಧಾನ ಸಭಾ ಚುನಾವಣೆಯ ಬಗ್ಗೆ, ಫ್ರೆ.1 ರಂದು ಮಂಡಿಸಲಿರುವ ಬಜೆಟ್ ಬಗ್ಗೆ, ಹಾಗು ಸದ್ಯದ ರಾಜಕೀಯದ ಬಗ್ಗೆ ಮಹತ್ವದ ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್, ಬಿಜೆಪಿಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು, ಜೆಡಿಎಸ್ ಪ್ರಚಾರಕ್ಕೆ ತೆಲುಗಿನ ಈ ಸೂಪರ್ ಸ್ಟಾರ್!

ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ಮುಂಬರುವ ಚುನಾವಣೆ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ಈಗಾಗಲೇ ಸ್ಟಾರ್ ...

news

ಸಿಎಂ ಸಿದ್ದರಾಮಯ್ಯ ಮಲೆಮಹದೇಶ್ವರ ಸ್ವಾಮಿ ಪ್ರೀತಿ!

ಮೈಸೂರು: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಆಗಾಗ ದೇವಾಲಯಗಳಿಗೆ ಭೇಟಿ ಕೊಡುವ ಕಾರ್ಯಕ್ರಮಗಳನ್ನು ...

news

ಜನ ಬಯಸುವವರಿಗೆ ಟಿಕೆಟ್ ಎಂದ ಜಿ.ಪರಮೇಶ್ವರ್

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಥಳೀಯರ ಮುಖಂಡರ ಹಾಗೂ ಕ್ಷೇತ್ರದ ಜನರು ಅಭಿಪ್ರಾಯದಂತೆ ಅಭ್ಯರ್ಥಿಗಳಿಗೆ ...

news

ಮಹಾದಾಯಿ ವಿವಾದ ನ್ಯಾಯಮಂಡಳಿಯಲ್ಲಿ ಬಗೆಹರಿಯಲಿ- ಗೋವಾ ಸಿಎಂ

ಮಹಾದಾಯಿ ನದಿ ನೀರು ಹಂಚಿಕೆಯ ವಿವಾದವನ್ನು ನ್ಯಾಯಮಂಡಳಿಯ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು ಎಂದು ಗೋವಾ ...

Widgets Magazine Widgets Magazine Widgets Magazine