ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಸರಕಾರಿ ಉದ್ಯೋಗಕ್ಕೆ ಅನರ್ಹರು

ಗುವಾಹಟಿ, ಸೋಮವಾರ, 10 ಏಪ್ರಿಲ್ 2017 (18:23 IST)

Widgets Magazine

ಎರಡಕ್ಕಿಂತ ಹೆಚ್ಚು ಮಕ್ಕಳಿರುವ ಪೋಷಕರು ಸರಕಾರಿ ಉದ್ಯೋಗಕ್ಕೆ ಅನರ್ಹರು ಎಂದು ಘೋಷಿಸಿದೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಹಿಮಾಂತಾ ಬಿಸ್ವಾ ಸರ್ಮಾ, ಕರಡು ಜನಸಂಖ್ಯಾ ನೀತಿಯಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಯಾವುದೇ ಪಡೆಯಲು ಅನರ್ಹರು ಎನ್ನುವ ನೀತಿ ಅಳವಡಿಸಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.  
 
ಸರಕಾರಿ ಉದ್ಯೋಗದಲ್ಲಿರುವವರು ತಮ್ಮ ಸೇವೆಯ ಕೊನೆಯವರೆಗೆ ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೆರದಿರುವ ಷರತ್ತುಗಳನ್ನು ಪಾಲಿಸಿಕೊಂಡು ಬರುವುದು ಅಗತ್ಯವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ರಾಜ್ಯ ಸರಕಾರ ಉದ್ಯೋಗಗಳನ್ನು ಸೃಷ್ಟಿಸುವ ಯೋಜನೆಗಳಾದ ಟ್ರ್ಯಾಕ್ಟರ್‌ಗಳ ನೀಡಿಕೆ, ಗೃಹ ಸೌಲಭ್ಯ ಮತ್ತು ಇತರ ಸರಕಾರಿ ಸೌಲಭ್ಯಗಳು ಎರಡು ಮಕ್ಕಳಿರುವವರಿಗೆ ಮಾತ್ರ ಲಭ್ಯವಾಗಲಿದೆ. ಅದನ್ನು ಹೊರತುಪಡಿಸಿ ಪಂಚಾಯಿತಿ, ನಗರಸಭೆ, ಸ್ವಾಯುತ್ತ ಸಂಸ್ಥೆ ಸೇರಿದಂತೆ ಯಾವುದೇ ಚುನಾವಣೆಗಳಿಗೆ ಸ್ಪರ್ಧಿಸಬಯಸಿದವರು ಕೂಡಾ ಈ ಷರತ್ತಿಗೆ ಒಳಪಡುತ್ತಾರೆ ಎಂದು ತಿಳಿಸಿದ್ದಾರೆ. 
 
ಶಾಲಾ ಶುಲ್ಕ, ಪ್ರಯಾಣ, ಪುಸ್ತಕ ಮತ್ತು ವಸತಿಗೃಹದ ಊಟದ ವೆಚ್ಚ ಸೇರಿದಂತೆ ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾಲಯ ಮಟ್ಟದವರೆಗೂ ಉಚಿತ ಶಿಕ್ಷಣ ನೀಡಲು ಸರಕಾರ ಚಿಂತನೆ ನಡೆಸಿದೆ. ಇದರಿಂದ ಬಡತನದಿಂದಾಗಿ ಶಿಕ್ಷಣ ಪಡೆಯಲು ಸಾಧ್ಯವಾಗವರು ಕೂಡಾ ಶಿಕ್ಷಣವನ್ನು ಪಡೆಯಬಹುದಾಗಿದೆ ಎಂದು ಆಸ್ಸಾಂ ಶಿಕ್ಷಣ ಖಾತೆ ಸಚಿವ ಹಿಮಾಂತಾ ಬಿಸ್ವಾ ಸರ್ಮಾ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿ ಕಚೇರಿ ಬಳಿ ನಗ್ನರಾಗಿ ಪ್ರತಿಭಟಿಸಿದ ತಮಿಳುನಾಡು ರೈತರು

ನವದೆಹಲಿ: ಕೇಂದ್ರ ಸರಕಾರ ಕೂಡಲೇ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ತಮಿಳುನಾಡು ರಾಜ್ಯದ ರೈತರು ಇಂದು ...

news

ಚುನಾವಣೆ ಅಕ್ರಮಗಳಲ್ಲಿ ಸಿಎಂ ಗಿನ್ನಿಸ್ ದಾಖಲೆ ಬರೆದು ಬಿಟ್ರು: ಶ್ರೀನಿವಾಸ್ ಪ್ರಸಾದ್

ಮೈಸೂರು: ಚುನಾವಣೆ ಅಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಗಿನ್ನಿಸ್ ದಾಖಲೆ ಬರೆದು ಬಿಟ್ರು. ಎಂದು ಬಿಜೆಪಿ ...

news

ಸುಳ್ಳು ಆರೋಪ ಹೊರಿಸಿ ಭಾರತೀಯನನ್ನ ಗಲ್ಲಿಗೇರಿಸಿದ ಪಾಕಿಸ್ತಾನ

ಬೇಹುಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಭಾರತ ಮೂಲಕ ಕುಲ್ ಭೂಷಣ್ ಜಾಧವ್`ಗೆ ...

news

ಒಂದೇ ತಾಯಿಯ ಮಕ್ಕಳಂತೆ ನಡೆದುಕೊಳ್ಳಿ: ದೇವೇಗೌಡ ಸಲಹೆ

ಮಂಡ್ಯ: ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಶಾಸಕರಾದ ಎಲ್‌.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ...

Widgets Magazine Widgets Magazine