ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ಚುರುಕು ಮಾಡಿರುವ ಜಾರಿ ನಿರ್ದೇಶನಾಲಯ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಮತ್ತೊಮ್ಮೆ ಸಮನ್ಸ್ ನೀಡಿದೆ.