ಕರಾಟೆ ಹೇಳಿಕೊಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ!

ಪಾಟ್ನಾ, ಗುರುವಾರ, 11 ಅಕ್ಟೋಬರ್ 2018 (07:04 IST)

ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ವ್ಯಕ್ತಿಯೊಬ್ಬ  ಕರಾಟೆ ಹೇಳಿಕೊಡುವುದಾಗಿ ಸುಳ‍್ಳುಹೇಳಿ 3 ವರ್ಷದ ಬಾಲಕಿಯ ಮೇಲೆ ಎಸಗಿದ ಘಟನೆ ಬೆಳಕಿಗೆ ಬಂದಿದೆ.

ಮುಖೇಶ್ ಕುಮಾರ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕರಾಟೆ ಶಿಕ್ಷಕ. ತನ್ನ ಸಂಬಂಧಿಕರ ಮನೆಗೆ ಹೋಗಿದ್ದ ಬಾಲಕಿ ಮರಳಿ ಮನೆಗೆ ಬರುತ್ತಿರುವಾಗ ಎದುರಿಗೆ ಬಂದ ಕರಾಟೆ ಶಿಕ್ಷಕ ಮುಖೇಶ್ ಕುಮಾರ್ ಬಾಲಕಿಗೆ  ಕರಾಟೆ ಹೇಳಿಕೊಡುವುದಾಗಿ ಹೇಳಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

 

ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ ಬಾಲಕಿಯನ್ನು ದಾನಪುರದ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೃತದೇಹವಿಲ್ಲದೇ ಪೋಷಕರು ಮಗಳ ಅಂತ್ಯಸಂಸ್ಕಾರ ಮಾಡಿದ್ದು ಹೇಗೆ ಗೊತ್ತಾ?

ಮಡಿಕೇರಿ : ಕೊಡಗಿನಲ್ಲಿ ಉಂಟಾದ ಮಹಾಮಳೆಗೆ ಕೊಚ್ಚಿ ಹೋದ ಮಗಳ ಮೃತದೇಹ ಸಿಗದಿದ್ದಾಗ, ಆಕೆಯ ಪೋಷಕರು ಮಗಳ ...

news

ಬಿಸಿಲೂರಿನಲ್ಲಿ ಅ. 11ರಂದು ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟ

ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಿಂದ “38ನೇ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟ ...

news

ಭಿಕ್ಷುಕರಿಗಾಗಿ ಪ್ರತಿದಿನ ಪಿಜ್ಜಾವನ್ನು ಉಚಿತವಾಗಿ ನೀಡಿದ ಮಹಿಳೆ

ವಾಷಿಂಗ್ಟನ್ : ರೋಡ್ ನಲ್ಲಿ ಭಿಕ್ಷೆ ಬೇಡುವ ಭಿಕ್ಷುಕರಿಗೆ ಒಂದು ರೂಪಾಯಿ ಹಾಕಲು ಹಿಂದುಮುಂದು ನೋಡುವ ...

news

ಕಸಾಯಿಖಾನೆಗೆ ಸ್ಮಾರ್ಟ್ ಸಿಟಿ ಅನುದಾನ ಬಳಕೆಗೆ ಬಿಜೆಪಿ ವಿರೋಧ

ಗೋ ಕಳ್ಳರಿಗೆ ರಕ್ಷಣೆ ಕೊಡುವ ಕೆಲಸ ಸರಕಾರದವರು ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Widgets Magazine