ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2380 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮತ್ತೆ ಸೋಂಕು ಹೆಚ್ಚಳ ಭೀತಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ 5 ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.