Widgets Magazine
Widgets Magazine

ಕುಪ್ವಾರದಲ್ಲಿ ದಾಳಿ ನಡೆಸಿದ್ದ ಉಗ್ರರನ್ನ ಕೊಂದು ಸೇಡು ತೀರಿಸಿಕೊಂಡ ಭಾರತೀಯಸೇನೆ

ಹಂದ್ವಾರ, ಭಾನುವಾರ, 14 ಮೇ 2017 (18:33 IST)

Widgets Magazine

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ವರಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಇ ತೊಯಿಬಾ ಉಗ್ರರನ್ನ ಭದ್ರತಾ ಪಡೆ ಹೊಡೆದುರುಳಿಸಿದೆ.
 


 21 ರಾಷ್ಟ್ರೀಯ ರೈಫಲ್ ಮತ್ತು ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರಿಗಾಗಿ ಶೋಧ ನಡೆಸಲಾಗಿತ್ತು. ಸೇನೆಗೆ ಗುಂಡಿನ ದಾಳಿಯಲ್ಲಿ ಹತರಾದ ಉಗ್ರರು ಏಪ್ರಿಲ್ 26ರಂದು ಕುಪ್ವಾರದಲ್ಲಿ ದಾಳಿ ನಡೆಸಿ ಮೂವರು ಯೋಧರ ಬಲಿ ಪಡೆದಿದ್ದರು.
 
ಉಗ್ರರ ಶವಗಳನ್ನ ಕೊಂಡೊಯ್ಯಲ಻ಗಿದ್ದು, ಗುರುತು ಪತ್ತೆಮಾಡುವ ಕಾರ್ಯಪ್ರಗತಿಯಲ್ಲಿದೆ. ಪಾಕಿಸ್ತಾನ ಪ್ರಾಯೋಜಿತ ಉಗ್ರರ ದಾಳಿ ಹೆಚ್ಚುತ್ತಿದ್ದು, ಗಡಿಯಲ್ಲಿ ಭಾರತ ಸೇನೆಯ ಪಹರೆ ಹೆಚ್ಚಿಸಲಾಗಿದೆ. ಪಾಕಿಸ್ತಾನ ಗಡಿಯ ಚಟುವಟಿಕೆ ಬಗ್ಗೆ ನಿಗಾ ಇಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಲತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಮಗಳು ಗರ್ಭಿಣಿಯಾದಾಗ ಸತ್ಯ ಬಯಲು

ಹರ್ಯಾಣದಲ್ಲಿ 23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ ಮರ್ಮಾಂಗ ಛಿದ್ರಗೊಳಿಸಿದ ಆಘಾತಕಾರಿ ಸುದ್ದಿ ...

news

ರಾಷ್ಟ್ರಪತಿ ಚುನಾವಣೆ ನಂತರ ರಾಜೀನಾಮೆ ನೀಡಲಿರುವ ಗೋವಾ, ಯುಪಿ ಸಿಎಂ!

ನವದೆಹಲಿ: ರಾಷ್ಟ್ರಪತಿ ಚುನಾವಣೆ ನಂತರ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ...

news

ಎಎಪಿ ಭ್ರಷ್ಟಾಚಾರ ಬಯಲಿಗೆಳೆಯುತ್ತಲೇ ಕುಸಿದು ಬಿದ್ದ ಕಪಿಲ್ ಮಿಶ್ರಾ

ನವದೆಹಲಿ: ಎಎಪಿಯಿಂದ ಉಚ್ಛಾಟಿತವಾಗಿದ್ದ ಮಾಜಿ ಸಚಿವ ಕಪಿಲ್ ಮಿಶ್ರಾ ಪಕ್ಷದ ವಿರುದ್ಧ ಮತ್ತೊಂದು ಬಾಂಬ್ ...

news

ಬಂಧನದ ವೇಳೆ ಪೊಲೀಸರ ಕಾಲು ಹಿಡಿದುಕೊಂಡು ಗೋಳಾಡಿದ್ದ ನಾಗ

ಅಂತೂ ಇಂತೂ ರೌಡಿ ಶೀಟರ್ ನಾಗರಾಜನನ್ನ ಪೊಲಿಸರು ಬಂಧಿಸಿದ್ದಾರೆ. ಮನೆ ಮೇಲೆ ಪೊಲೀಸರ ದಾಳಿ ಬಳಿಕ ...

Widgets Magazine Widgets Magazine Widgets Magazine