ಭಾರತೀಯ ಸೇನೆಯಿಂದ ಮೂವರು ಕುಖ್ಯಾತ ಉಗ್ರರ ಹತ್ಯೆ

ಕಾಶ್ಮಿರ, ಭಾನುವಾರ, 13 ಆಗಸ್ಟ್ 2017 (11:50 IST)

ಜಮ್ಮು ಕಾಶ್ಮಿರದ ಶೋಪಿಯಾನ್‌‌ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಇಂದು ಬೆಳಿಗ್ಗೆ ಉಗ್ರರು ಅಡಗಿರುವ ಮಾಹಿತಿ ತಿಳಿದ ಸೇನಾಪಡೆಗಳು ಉಗ್ರರ ಅಡಗುತಾಣವನ್ನು ಸುತ್ತುವರಿದಿದೆ. ಉಗ್ರರು ಸೇನಾಪಡೆಗಳ ಮೇಲೆ ದಾಳಿ ನಡೆಸಿದಾಗ ಸೇನಾಯೋಧರು ಪ್ರತಿದಾಳಿ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ.
 
ಇದೇ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿದ್ದಾರೆ ಎನ್ನುವ ಮಾಹಿತಿ ಪಡೆದ ಸೇನೆ ಪ್ರದೇಶಾದಾದ್ಯಂತ ಕೊಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
 
ಪಾಕಿಸ್ತಾನದಿಂದ ಕಾಶ್ಮಿರದ ಗಡಿಯೊಳಗೆ ನುಗ್ಗಿರುವ ಉಗ್ರರು ಸ್ವಾತಂತ್ರ್ಯೋತ್ಸವದ ದಿನದಂದು ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಅಧಿಕಾರಿಗಳು ಸೇನಾಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯ ಬಿಜೆಪಿ ಘಟಕದ ಕಾರ್ಯವೈಖರಿಗೆ ಅಮಿತ್ ಶಾ ಅಸಮಾಧಾನ

ಬೆಂಗಳೂರು: ರಾಜ್ಯ ಘಟಕದೊಳಗಿನ ಪಕ್ಷಪಾತ, ದ್ವೇಷದ ವಿರುದ್ಧ ತೀವ್ರವಾದ ಎಚ್ಚರಿಕೆಯನ್ನು ನೀಡಿ ...

news

ಉಗ್ರರ ನಿಗ್ರಹಕ್ಕೆ ರೋಬೋ ಸೈನಿಕರು?!

ನವದೆಹಲಿ: ಪಾಕ್ ಗಡಿಯಲ್ಲಿ ಉಗ್ರರ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಉಗ್ರರ ನಿಗ್ರಹಕ್ಕೆ ಭಾರತೀಯ ...

news

ಚೀನಾ ಗಡಿ ಕಿರಿಕ್ ಭಾರತಕ್ಕೆ ಸಿಕ್ಕಿದೆ ಬೂಸ್ಟ್!

ನವದೆಹಲಿ: ಡೋಕ್ಲಾಂ ಗಡಿ ವಿವಾದದಲ್ಲಿ ಭಾರತದ ವಿರುದ್ಧ ಪದೇ ಪದೇ ಚೀನಾ ಕಿಡಿ ಕಾರುತ್ತಿದ್ದರೆ, ಭಾರತ ಮಾತ್ರ ...

news

ಡಿಕೆಶಿಯೊಂದಿಗೆ ಐಟಿ ದಾಳಿಯ ಬಗ್ಗೆ ವಿಚಾರಿಸಿದ ರಾಹುಲ್ ಗಾಂಧಿ

ರಾಯಚೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಯ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ...

Widgets Magazine