ರಾಮಮಂದಿರ ಕೆಡವಿದವರು ಭಾರತೀಯ ಮುಸ್ಲಿಮರಲ್ಲ! ಆರ್ ಎಸ್ಎಸ್ ಮುಖ್ಯಸ್ಥನ ಅಚ್ಚರಿಯ ಹೇಳಿಕೆ

ನವದೆಹಲಿ, ಸೋಮವಾರ, 16 ಏಪ್ರಿಲ್ 2018 (09:42 IST)

ನವದೆಹಲಿ: ಅಯೋಧ್ಯೆಯಲ್ಲಿ ಕೆಡವಿದವರು ಭಾರತದ ಮುಸ್ಲಿಮರಲ್ಲ. ಭಾರತೀಯರು ಯಾರೂ ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
 
ವಿದೇಶೀ ಶಕ್ತಿಗಳು ಇಲ್ಲಿನ ಭಾರತೀಯರ ನೈತಿಕತೆ ಮುರಿಯಲು ಈ ಕೆಲಸ ಮಾಡಿದರು ಎಂದು ಕಾರ್ಯಕ್ರಮವೊಂದರಲ್ಲಿ ಮೋಹನ್ ಭಾಗವತ್ ಹೇಳಿಕೆ ನೀಡಿದ್ದಾರೆ.
 
‘ಬಾಹ್ಯ ಶಕ್ತಿಗಳಿಂದ ರಾಮಮಂದಿರ ಧ್ವಂಸವಾಯಿತು. ಇದೀಗ ಮತ್ತೆ ಅದನ್ನು ನಿರ್ಮಿಸುವ ಕೆಲಸ ನಮ್ಮಿಂದ ಆಗಬೇಕಿದೆ’ ಎಂದು ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಮೋಹನ್ ಭಾಗವತ್ ಆರ್ ಎಸ್ ಎಸ್ ರಾಮಮಂದಿರ ರಾಷ್ಟ್ರೀಯ ಸುದ್ದಿಗಳು Rss Mohan Bhagawat Rama Mandir National News

ಸುದ್ದಿಗಳು

news

ಕಾಂಗ್ರೆಸ್ ಎರಡನೇ ಪಟ್ಟಿ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಉಳಿದ ಐದು ...

news

ಟಿಕೆಟ್ ಅಸಮಾಧಾನಗಳ ನಡುವೆ ಮೈಸೂರಿಗೆ ಹಾರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಾಧಾನವೂ ...

news

ನೀವು ನಂಗೆ ಮೋಸ ಮಾಡಿಬಿಟ್ರಿ! ಸಿಎಂ ಸಿದ್ದರಾಮಯ್ಯಗೆ ಶಾಸಕ ಚಿಮ್ಮನಕಟ್ಟಿ ಆರೋಪ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ...

news

ಸಿಎಂ ಯೋಗಿ ವಿರುದ್ಧ ದಿನೇಶ್ ಗುಂಡೂರಾವ್ ವಿವಾದಿತ ಹೇಳಿಕೆಗೆ ಜಾತಿ ಬಣ್ಣ!

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿದ ಕೆಪಿಸಿಸಿ ...

Widgets Magazine