ವಿಶ್ವದ ಮೊದಲ ಸೌರ ಶಕ್ತಿ ಒಳಗೊಂಡ ಡೀಸೆಲ್ ಟ್ರೇನ್ ಗೆ ಚಾಲನೆ

ನವದೆಹಲಿ, ಶನಿವಾರ, 15 ಜುಲೈ 2017 (07:21 IST)

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ ಪರಿಸರ ಸ್ನೇಹಿಯಾದ ಸೌರ ಶಕ್ತಿ /ಎಲೆಕ್ಟ್ರಿಕ್ ರೈಲಿಗೆ ಚಾಲನೆ ನೀಡಿದ್ದು, ಈ ರೈಲಿನ ಬೋಗಿಗಳಲ್ಲಿ ಲೈಟ್ ಮತ್ತು ಫ್ಯಾನ್ ಗೆ ಸೌರ ಶಕ್ತಿಯನ್ನು ಅಳವಡಿಸಲಾಗಿದೆ.
 
ಈ ಯೋಜನೆಯಿಂದಾಗಿ ಪ್ರತಿ ವರ್ಷಕ್ಕೆ ಪ್ರತಿಯ ಬೋಗಿಯಿಂದಾಗುವ ಸುಮಾರು 9 ಟನ್ ಮಾಲಿನ್ಯವನ್ನು ತಡೆಗಟ್ಟಲಿದೆ ಮತ್ತು 21 ಸಾವಿರ ಲೀಟರ್ ಡೀಸೆಲ್ ಉಳಿತಾಯವಾಗಲಿದೆ. ಅಲ್ಲದೆ ಇದರಿಂದ ಪ್ರತಿ ವರ್ಷ 12 ಲಕ್ಷ ರುಪಾಯಿ ಉಳಿತಾಯವಾಗಲಿದೆ.
 
ವಿಶ್ವದ ಮೊದಲ ಸೌರ ಶಕ್ತಿ ಒಳಗೊಂಡ ರೈಲಿಗೆ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ದೆಹಲಿಯ ಸಫ್ದರ್ ಜಂಗ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು,ರೈಲಿನ ಬೋಗಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗಿದ್ದು, ಅದರಿಂದ ರೈಲಿನ ಲೈಟ್, ಫ್ಯಾನ್ ಹಾಗೂ ಇತರೆ ವಿದ್ಯುತ್ ಚಾಲಿತ ವಸ್ತುಗಳಿಗೆ 7200 ಕಿ.ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ.
 ಇದರಲ್ಲಿ ಇನ್ನಷ್ಟು ಓದಿ :  
ಭಾರತೀಯ ರೈಲ್ವೆ ಇಲಾಖೆ ವಿಶ್ವದ ಮೊದಲ ಸೌರಶಕ್ತಿ ಟ್ರೇನ್ Launches Indian Railways First Solar-powered Train

ಸುದ್ದಿಗಳು

news

ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತಿದೆ: ಸಿಎಂ

ಚಾಮರಾಜನಗರ: ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತದೆ. ಹೀಗೆ ಮುಂದುವರಿದಲ್ಲಿ ಸಂಕಷ್ಟ ಸ್ಥಿತಿ ...

news

ಎರಡೆಲೆ ಚಿಹ್ನೆ ಲಂಚ ಪ್ರಕರಣ: ಟಿಟಿವಿ ದಿನಕರನ್ ವಿರುದ್ಧ ಚಾರ್ಜ್‌ಶೀಟ್ ದಾಖಲು

ನವದೆಹಲಿ: ಕೇಂದ್ರ ಚುನಾವಣೆ ಆಯೋಗದೊಂದಿಗೆ ಎರಡೆಲೆ ಚಿಹ್ನೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ...

news

ಅನೈತಿಕ ಸಂಬಂಧ: ವಿವಾಹಿತ ಪುತ್ರಿಯನ್ನು ಕತ್ತು ಹಿಸುಕಿ ಕೊಂದ ತಂದೆ

ಜೈಪುರ್: ಶಂಕಿತ ಮರ್ಯಾದೆ ಹತ್ಯೆ ಪ್ರಕರಣವೊಂದರಲ್ಲಿ, ಕಳೆದ ವರ್ಷ ಪತಿಯನ್ನು ತೊರೆದು ಮತ್ತೊಬ್ಬ ...

news

ಕಾಶ್ಮೀರದಲ್ಲಿ ಉಗ್ರರಿಂದ ಕ್ರಿಕೆಟ್ ಆಟ: ಎಕೆ 47 ಆಯ್ತು ವಿಕೆಟ್

ಕಣಿವೆ ರಾಜ್ಯ ದಕ್ಷಿಣ ಕಾಶ್ಮೀರದಲ್ಲಿ ಉಗ್ರರ ಗುಂಪೊಂದು ಟೈಂ ಪಾಸ್ ಗಾಗಿ ಕ್ರಿಕೆಟ್‌ ಆಡುವ ವಿಡಿಯೋವೊಂದು ...

Widgets Magazine