ಸಂಸ್ಕಾರವಿಲ್ಲದ ಮಕ್ಕಳನ್ನು ಹೇರುವ ಬದಲು ಮಹಿಳೆಯರು ಬಂಜೆಯರಾಗಿರುದೇ ಲೇಸು - ಬಿಜೆಪಿ ಶಾಸಕ ಪನ್ನಾಲಾಲ್ ಶಕ್ಯ

ಮಧ್ಯಪ್ರದೇಶ, ಗುರುವಾರ, 14 ಜೂನ್ 2018 (14:43 IST)

: ಇತ್ತೀಚೆಗಷ್ಟೇ  ಯುವತಿಯರು ಬಾಯ್ ಫ್ರೆಂಡ್ ಗಳನ್ನು ಹೊಂದಬಾರದೆಂದು ಹೇಳಿದ್ದ ಮಧ್ಯ ಪ್ರದೇಶದ ಬಿಜೆಪಿ ಶಾಸಕ ಪನ್ನಾಲಾಲ್ ಶಕ್ಯ ಅವರು ಇದೀಗ ಮತ್ತೊಂದು ಹೇಳಿಕೆಯೊಂದರ ಮೂಲಕ ರಾಹುಲ್ ಗಾಂಧಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.


ಗುನಾದಲ್ಲಿ ಸಾರ್ವಜನಿಕ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ ಅವರು,’ ಕಾಂಗ್ರೆಸ್ ಪಕ್ಷ ಗರೀಬೀ ಹಠಾವೋ ಘೋಷಣೆ ಮೊಳಗಿಸಿದರೂ ಬಡವರನ್ನು ನಿರ್ಮೂಲಗೊಳಿಸಿದೆ. ಇಂತಹ ನಾಯಕರಿಗೆ ಜನ್ಮ ನೀಡುವ ಮಹಿಳೆಯರಿದ್ದಾರೆ. ಸಂಸ್ಕಾರವಿಲ್ಲದವರಂತೆ ವರ್ತಿಸಿ ಸಮಾಜಕ್ಕೆ ತೊಂದರೆ ಸೃಷ್ಟಿಸುವ ಮಕ್ಕಳನ್ನು ಹೊಂದುವ ಬದಲು ಮಹಿಳೆಯರು ಬಂಜೆಯರಾಗಿ ಉಳಿಯುವುದು ಲೇಸು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಲಪಾಡ್ ಗೆ ಜಾಮೀನು ನೀಡಿದರೂ ಷರತ್ತು ವಿಧಿಸಿದ ಹೈಕೋರ್ಟ್

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ...

news

ಕೊನೆಗೂ ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ...

news

ಮೊಹಮ್ಮದ್ ನಲಪಾಡ್ ಗೆ ಜೈಲಾ? ಬೇಲಾ? ಕೆಲವೇ ಕ್ಷಣಗಳಲ್ಲಿ..

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಜೈಲು ಸೇರಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ...

news

ಚಾರ್ಮಾಡಿ ಘಾಟಿಯಲ್ಲಿ ಮತ್ತಷ್ಟು ಕುಸಿತ! ಸ್ಥಗಿತದ ಭೀತಿ

ಬೆಂಗಳೂರು: ಮಳೆಯಿಂದಾಗಿ ಚಾರ್ಮಾಡಿ ಘಾಟಿ ರಸ್ತೆಯ ಅವಸ್ಥೆ ಹೇಳತೀರದಂತಾಗಿದೆ. ರಸ್ತೆಗೆ ಗುಡ್ಡ ಕುಸಿದು ...

Widgets Magazine
Widgets Magazine