ಚೆನ್ನೈ : ಮಾವಿನ ಗೊರಟೆಯನ್ನು ಶಾಲೆಯಲ್ಲಿ ಎಸೆದಿದ್ದರಿಂದ ಸಿಟ್ಟಿಗೆದ್ದ ಆತನ ಸಹಪಾಠಿಯೇ ಚಾಕುವಿನಿಂದ ಬಾಲಕನನ್ನು ಇರಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕಾವೇರಿಪಟ್ಟಣಂ ಬಳಿಯ ಶಾಲೆಯೊಳಗೆ ನಡೆದಿದೆ.