Widgets Magazine
Widgets Magazine

ಮಾನವ ಸಹಿತ ರಾಕೇಟ್ GSLV Mark-III ಉಡಾವಣೆಗೆ ಇಸ್ರೋ ಸಿದ್ಧತೆ

ಇಸ್ರೊ, ಸೋಮವಾರ, 29 ಮೇ 2017 (11:10 IST)

Widgets Magazine

ಇಸ್ರೋ:ಭಾರತೀಯರನ್ನು ಭಾರತೀಯ ನೆಲದಿಂದಲೇ ಅಂತರಿಕ್ಷಕ್ಕೆ ಕೊಂಡೊಯ್ಯುವ ರಾಕೆಟ್ ಯನ್ನು ಇಸ್ರೋ ಸಿದ್ಧಪಡಿಸಿದ್ದು, ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜುಗೊಂಡಿದೆ.
 
ಜೂನ್ ಮೊದಲ ವಾರದಲ್ಲಿ ಇದರ ಪರೀಕ್ಷಾರ್ಥ ಪ್ರಯೋಗ ನಡೆಯಲಿದೆ ಎಂದು ತಿಳಿದುಬಂದಿದೆ. 640 ಟನ್ ತೂಕದ ಈ ರಾಕೆಟ್ ಇಸ್ರೊ ಈ ವರೆಗೆ ಅಭಿವೃದ್ಧಿ ಪಡಿಸಿದ ಅತ್ಯಂತ ತೂಕದ ಮತ್ತು ಬೃಹತ್ ರಾಕೆಟ್‌ ಎಂಬ ಖ್ಯಾತಿಗೆ ಒಳಗಾಗಿದೆ.
 
ಭವಿಷ್ಯದಲ್ಲಿ ಭಾರತ ಕೈಗೊಳ್ಳಲು ಉದ್ದೇಶಿಸಿರುವ ಮಾನವಸಹಿತ ಬಾಹ್ಯಾಕಾಶ ಯಾತ್ರೆಗೆ ಈ ರಾಕೆಟ್ ಬಳಕೆಯಾಗಲಿದ್ದು, ಮೊದಲ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳುವ ಭಾರತೀಯ ವ್ಯಕ್ತಿ ಮಹಿಳೆಯೇ ಆಗಿರಲಿದ್ದಾರೆ ಎಂದು ಇಸ್ರೋ ಹೇಳಿದೆ. ಸುಮಾರು 3-4ಶತಕೋಟಿ ಡಾಲರ್ ಗಳನ್ನು ಕೇಂದ್ರ ಸರ್ಕಾರ ಅನುಮೋದನೆ ನೀದಿದ ತಕ್ಷಣ 2-3  ಬಾಹ್ಯಾಕಾಶ ಯಾನಿಗಳಿರುವ ಹಮ್ಮಿಕೊಳ್ಲಲು ಸಿದ್ಧ ಎಂದು ಇಸೋ ತಿಳಿಸಿದೆ.
 
ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿರುವ ಈ ರಾಕೆಟ್‌ 4 ಸಾವಿರ ಕೆಜಿ ತೂಕವನ್ನು ಹೊರುವ ಸಾಮರ್ಥ್ಯವನ್ನು ಹೊಂದಿದ್ದು, ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗಿರುವ ಐದು ಜಂಬೋಜೆಟ್‌  ವಿಮಾನಗಳಿಗೆ ಈ ತೂಕ ಸಮ ಎಂಬುದು ಗಮನಾರ್ಹ.  
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗೃಹ ಸಚಿವ ಸ್ಥಾನಕ್ಕೆ ಜಿ.ಪರಮೇಶ್ವರ್ ರಾಜೀನಾಮೆ?

ನವದೆಹಲಿ: ಕೆಪಿಸಿಸಿ ಹಾಲಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ...

news

ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ: ಡಿ.ಕೆ.ಶಿವಕುಮಾರ್

ಬೆಂಗಳೂರು: ಪಕ್ಷದ ಕಾರ್ಯಕರ್ತರು ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲು ಬಯಸಿದ್ದರು. ಆದರೆ, ...

news

ನರೇಂದ್ರ ಮೋದಿ ಯಾರು ಗೊತ್ತೆ? ಅಚ್ಛರಿಯಾಗುತ್ತೆ ವಿದೇಶಿಯರು ನೀಡಿದ ಉತ್ತರ..

ಪ್ರಧಾನಿ ನರೇಂದ್ರ ಮೋದಿಯವರು ದಿನಕಳೆದಂತೆಲ್ಲ ವಿಶ್ವದ ಪ್ರಭಾವಿ ನಾಯಕರಲ್ಲಿ ಒಬ್ಬರಾಗುತ್ತಿದ್ದಾರೆ. ...

news

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮುಂದುವರಿಕೆಗೆ ಹೈಕಮಾಂಡ್ ಇಂಗಿತ

ನವದೆಹಲಿ: ಕೆಪಿಸಿಸಿ ಹಾಲಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಪಕ್ಷದ ...

Widgets Magazine Widgets Magazine