ದೆಹಲಿ : 1947ರ ಆಗಸ್ಟ್ 15ರಂದು ಅಥವಾ 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಯಿತು ಎಂದು ಯಾರಾದರೂ ಹೇಳಿದರೆ ಅದು ತಪ್ಪು. ಪ್ರಜಾಪ್ರಭುತ್ವ ಎಂಬುದು ನಮ್ಮ ದೇಶದ ಮೂಲ ಸ್ವಭಾವ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.