ನವದೆಹಲಿ (ಅ 10) : ಜಾರಿ ನಿರ್ದೇಶನಾಲಯ ಅಧಿಕಾರಿಗಳು ನನ್ನನ್ನು ಬಂಧಿಸಿದ್ದಾರೆ ಎಂಬ ಸುದ್ದಿ ನಿಜವಲ್ಲ. ಆಸ್ತಿ ಸಂಪಾದನೆ ಕುರಿತು ವಿಚಾರಣೆಗೆ ಕರೆದಿದ್ದರು, ಇದೀಗ ವಿಚಾರಣೆ ಮುಗಿಸಿ ತೆರಳಿದ್ದೇನೆ.