ಐಟಿ ದಾಳಿಗೆ ಶಶಿಕಲಾ ಬಣದ ಕುಮ್ಮಕ್ಕು: ಜಯಾ ಸೊಸೆ ಆರೋಪ

ಚೆನ್ನೈ, ಶನಿವಾರ, 18 ನವೆಂಬರ್ 2017 (10:23 IST)

ಚೆನ್ನೈ: ಅಮ್ಮಾ ಜಯಲಲಿತಾ ನಿವಾಸದ ಮೇಲೆ ರಾತ್ರೋ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದರ ಹಿಂದೆ ಶಶಿಕಲಾ ನಟರಾಜನ್ ಮತ್ತು ಅವರ ಕುಟುಂಬದವರ ಒಳ ಸಂಚು ಇದೆ ಎಂದು ಜಯಾ ಸೋದರ ಸೊಸೆ ದೀಪಾ ಜಯಕುಮಾರ್ ಆರೋಪಿಸಿದ್ದಾರೆ.
 

ಜಯಲಲಿತಾ ಉತ್ತರಾಧಿಕಾರಿ ನಾನೇ ಎಂದಿರುವ ದೀಪಾ, ನಮ್ಮ ಆಸ್ತಿ ಪಾಸ್ತಿಗೆ ಐಟಿ ಅಧಿಕಾರಿಗಳು ಹಾನಿ ಮಾಡಿದ್ದಾರೆ. ಐಟಿ ಅಧಿಕಾರಿಗಳ ವಿರುದ್ಧ ಕಾನೂನು ಮೊರೆ ಹೋಗುತ್ತೇವೆ ಎಂದು ದೀಪಾ ಹೇಳಿದ್ದಾರೆ.
 
ಇನ್ನೊಂದೆಡೆ, ನಿನ್ನೆ ರಾತ್ರೋ ರಾತ್ರಿ ದಾಳಿ ನಡೆಸಿದ ಐಟಿ  ಅಧಿಕಾರಿಗಳು ಜಯಾಗೆ ಜನತೆ ಬರೆದ ಪತ್ರವನ್ನೂ ಕೊಂಡೊಯ್ದಿದ್ದಾರೆ ಎಂದು ಜಯಾ ಟಿವಿ ವ್ಯವಸ್ಥಾಪಕ ವಿವೇಕ್ ಜಯರಾಂ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಯಲಲಿತಾ ಮನೆಯಲ್ಲಿ ಐಟಿ ಅಧಿಕಾರಿಗಳ ಕಣ್ಣು ಆ ಎರಡು ಬೆಡ್ ರೂಂ ಮೇಲಿತ್ತು!

ಚೆನ್ನೈ: ಮಾಜಿ ಸಿಎಂ, ದಿವಂಗತ ಜಯಲಲಿತಾ ನಿವಾಸಕ್ಕೆ ರಾತ್ರೋ ರಾತ್ರಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ...

news

ಜಯಲಲಿತಾ ಕೊಠಡಿಗೆ ಐಟಿ ಅಧಿಕಾರಿಗಳು ಕಾಲಿಡಲಿಲ್ಲ! ಯಾಕೆ ಗೊತ್ತಾ?

ಚೆನ್ನೈ: ಜಯಲಲಿತಾ ನಿವಾಸಕ್ಕೆ ರಾತ್ರೋ ರಾತ್ರಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಮಾಜಿ ಸಿಎಂರ ಕೊಠಡಿಗೆ ...

news

ಜಯಲಲಿತಾ ನಿವಾಸದ ಮೇಲೆ ಐಟಿ ದಾಳಿ: ತಮಿಳುನಾಡಿನಲ್ಲಿ ಪ್ರತಿಭಟನೆ

ಚೆನ್ನೈ: ಮಾಜಿ ಸಿಎಂ, ದಿವಂಗತ ಜಯಲಲಿತಾ ಅವರಿಗೆ ಸೇರಿದ ಪೊಯೆಸ್ ಗಾರ್ಡನ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ...

news

ಸ್ಕೇಟಿಂಗ್ ಕ್ಲಬ್ ನಲ್ಲಿ ನಡೆಯುತ್ತಿದೆಯಾ ಸೆಕ್ಸ್ ದಂಧೆ?!

ಬೆಳಗಾವಿ: ಬೆಳಗಾವಿಯ ರೂರಲ್ ಸ್ಕೇಟಿಂಗ್ ಕ್ಲಬ್ ನಲ್ಲಿ ಅಧ್ಯಕ್ಷೆ ಜೋತಿ ಚಿಂಡಕ್ ಅವರ ಪುತ್ರನಿಂದ ಸೆಕ್ಸ್ ...

Widgets Magazine
Widgets Magazine