Widgets Magazine
Widgets Magazine

ಜಯಾ ಸಾವಿನ ವರದಿ ಕೇಳಿದ ಮದ್ರಾಸ್ ಹೈಕೋರ್ಟ್

ಚೆನ್ನೈ, ಮಂಗಳವಾರ, 10 ಜನವರಿ 2017 (07:45 IST)

Widgets Magazine

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಎಐಡಿಎಂಕೆ ನಾಯಕಿ ದಿವಂಗತ  ಜಯಲಲಿತಾ ಅವರ ಸಾವಿನ ವರದಿ ನೀಡುವಂತೆ ಮದ್ರಾಸ್ ಹೈಕೋರ್ಟ್ ಅಪೋಲೋ ಆಸ್ರತ್ರೆಗೆ ಸೂಚನೆ ನೀಡಿದೆ.
ಜಯಾ ಸಾವಿನ ಬಗ್ಗೆ ಎದ್ದಿರುವ ಅನುಮಾನಗಳ ನಿವಾರಣೆಗೆ ಕೋರ್ಟ್ ಈ ಕ್ರಮ ಕೈಗೊಂಡಿದ್ದು, ಮಾಜಿ ಸಿಎಂ ಸಾವು ಮತ್ತು ಅದಕ್ಕೂ ಮೊದಲಿನ ಅವರ ಅನಾರೋಗ್ಯ ಸಂಬಂಧಿ ವಿವರ ನೀಡುವಂತೆ ಕೋರ್ಟ್ ಕೇಳಿದೆ. 
 
ವರದಿಯನ್ನು ಒಪ್ಪಿಸಲು ಆಸ್ಪತ್ರೆಗೆ ನಾಲ್ಕುವಾರಗಳ ಕಾಲಾವಕಾಶ ನೀಡಿದೆ.
 
ಜ್ವರ ಮತ್ತು ನಿರ್ಜಲೀಕರಣದಿಂದ ಸೆಪ್ಟೆಂಬರ್ 23 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಜೆ. ಜಯಲಲಿತಾ ಡಿಸೆಂಬರ್ 5 ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆಸ್ಪತ್ರೆಗೆ ದಾಖಲಾಗಿದ್ದಾಗಿನಿಂದ ಸಾವನ್ನಪ್ಪುವವರೆಗೆ ಅವರ ಆರೋಗ್ಯದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಆಸ್ಪತ್ರೆಯಾಗಲಿ, ಸರ್ಕಾರವಾಗಲಿ ನೀಡಿರಲಿಲ್ಲ. ಜಯಾ ಅವರ ನಿಗೂಢ ಸಾವಿನ ಬಗ್ಗೆ ದೇಶಾದ್ಯಂತ ಅನುಮಾನಗಳು ಎದ್ದಿದ್ದು, ಈ ಕುರಿತು ತನಿಖೆಗೆ ಹಲವರು ಒತ್ತಾಯಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೃಷ್ಣಮೃಗ ಹತ್ಯೆ ಪ್ರಕರಣ: 18ಕ್ಕೆ ಅಂತಿಮ ತೀರ್ಪು

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ವಿರುದ್ಧದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ...

news

ಜನಾರ್ದನ ಪೂಜಾರಿ ವಿರುದ್ಧ ಕಾಂಗ್ರೆಸ್ ಮುಖಂಡನ ಆಕ್ರೋಶ

ಪದೇ ಪದೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವನ್ನು ಟೀಕಿಸುತ್ತಿದ್ದ ಹಿರಿಯ ಕಾಂಗ್ರೆಸ್ ...

news

ಮಾಜಿ ಸಚಿವ ರಾಮದಾಸ್‌ ವಿರುದ್ಧ "ಪ್ರೇಮ"ಕುಮಾರಿ ವಾಗ್ದಾಳಿ

ನನಗೆ ಬಂದ ರಾಜಕೀಯ ಹಾಗೂ ಸಿನಿಮಾರಂಗದ ಅವಕಾಶಗಳನ್ನು ಮಾಜಿ ಸಚಿವ ರಾಮದಾಸ್ ಪಿತೂರಿ ಮಾಡಿ ತಪ್ಪಿಸಿದ್ದಾರೆ. ...

news

ನೋಟ್‌ ಬ್ಯಾನ್‌ನಲ್ಲೂ ವಿದೇಶ ಪ್ರಯಾಣಕ್ಕೆ ತೆರಳಿದ ರಾಹುಲ್ ಗಾಂಧಿ: ಸಿಂಹ ಲೇವಡಿ

ದೇಶಾದ್ಯಂತ 500, 1000 ಮುಖಬೆಲೆಯ ನೋಟ್ ಬ್ಯಾನ್ ಆದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ 4 ಸಾವಿರ ರೂಪಾಯಿ ...

Widgets Magazine Widgets Magazine Widgets Magazine