ತಮಿಳುನಾಡು ಸರ್ಕಾರದಿಂದ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಕೈ ಬಿಟ್ಟ ಸುಪ್ರೀಂ

ನವದೆಹಲಿ, ಶನಿವಾರ, 17 ಫೆಬ್ರವರಿ 2018 (07:32 IST)

ನವದೆಹಲಿ : ಕಾವೇರಿ ವಿವಾದದ ಕುರಿತು ಅಂತಿಮ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಜೊತೆಗೆ ಸಿಎಂ ಅವರ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೂಡ  ಕೈಬಿಟ್ಟಿರುವುದಾಗಿ ತಿಳಿಸಿದೆ.


ಕಾವೇರಿ ನ್ಯಾಯಾಧಿಕರಣದ ಐತೀರ್ಪಿನಂತೆ ನಿಗಧಿತ ಪ್ರಮಾಣದಲ್ಲಿ ನೀರು ಹರಿಸಿಲ್ಲ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 2013ರಲ್ಲಿ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಮುಂದುವರಿಸಲು ಇಚ್ಛಿಸುವುದಿಲ್ಲ ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾವೇರಿ ನದಿ ನೀರು ಹಂಚಿಕೆ; ಸುಪ್ರೀಂ ತೀರ್ಪಿನ ಬಗ್ಗೆ ರಜನಿಕಾಂತ್ ಅಸಮಾಧಾನ

ಚೆನ್ನೈ : ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ...

news

ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ: ಬಡವರಿಗೆ ಉಚಿತ ಗ್ಯಾಸ್, ಆರೋಗ್ಯ ಯೋಜನೆ

ರಾಜ್ಯದ 2018-19ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 5 ವರ್ಷಗಳ ಕಾಲ ಆಡಳಿತ ...

news

ಸಾರ್ವಜನಿಕ ಹಸ್ತಮೈಥುನ ದೊಡ್ಡ ಅಪರಾಧವಲ್ಲ: ತಸ್ಲಿಮಾ ನಸ್ರೀನ್

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಬಸ್‌ನಲ್ಲಿ ಪಕ್ಕದಲ್ಲಿ ಕುಳಿತುಕೊಂಡಿದ್ದ ವ್ಯಕ್ತಿ ...

news

ಅಬ್ಬಬ್ಬಾ..! ಬಜೆಟ್ ಓದಲು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ಸಮಯವೆಷ್ಟು ಗೊತ್ತಾ?!

ಬೆಂಗಳೂರು: ಈ ಬಾರಿ ದಾಖಲೆಯ ಬೃಹತ್ ಗಾತ್ರದ ಬಜೆಟ್ ಓದಿದ ಸಿಎಂ ಸಿದ್ದರಾಮಯ್ಯ ಸುದೀರ್ಘ ಸಮಯ ಬಜೆಟ್ ಓದಿದ ...

Widgets Magazine
Widgets Magazine